Sat,May18,2024
ಕನ್ನಡ / English

ಸಚಿವ ಅಶ್ವತ್ಥ್ ನಾರಾಯಣ್ ಭ್ರಷ್ಟಾಚಾರದ ವಿಶ್ವಮಾನವ: ಡಿ.ಕೆ. ಶಿವಕುಮಾರ್ | JANATA NEWS

05 May 2022
3469

ಬೆಂಗಳೂರು : ಸಚಿವ ಅಶ್ವತ್ಥ್ ನಾರಾಯಣ್ ಭ್ರಷ್ಟಾಚಾರದ ವಿಶ್ವ ಮಾನವ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಾಧ್ಯಮಗಳ ಜತೆ ಅವರು ಮಾತನಾಡಿ, ಅಶ್ವಥ್ ನಾರಾಯಣ್ ಅವರು, ತಾನು ವಿಶ್ವ ಮಾನವ, ಒಕ್ಕಲಿಗ ಎಂದು ಹೇಳಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, ಅವರು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಅವರು ರಾಮನಗರವನ್ನು ಕ್ಲೀನ್ ಮಾಡುತ್ತೇವೆ ಎಂದಿದ್ದರು, ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ಇಲಾಖೆ ಕುಲಸಚಿವರ ನೇಮಕ ವಿಚಾರವಾಗಿ ಗೊಂದಲ ಸೃಷ್ಟಿಸಿದ್ದರು.

ಅವರ ನೇಮಕ ಮಾಡಿದ್ದು ಯಾರು? ಇನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದ ಬಗ್ಗೆ ಶಿಕ್ಷಣ ಇಲಾಖೆಯೇ ದೂರು ನೀಡಿದೆ. ಆ ಕುಲಸಚಿವರು ಯಾರ ಮನೆಗೆ, ಎಷ್ಟು ಬಾರಿ ಹೋಗಿದ್ದಾರೆ? ಅವರ ಸಚಿವರ ಒಡನಾಟ ಏನು? ಅವರ ನೇತೃತ್ವ ಇರುವ ಸಂಸ್ಥೆಗಳಲ್ಲಿ ಯಾವ ರೀತಿ ಅಕ್ರಮ ನಡೆಯುತ್ತಿದೆ? ಅಲ್ಲೆಲ್ಲ ವಿಶ್ವದ ನಂಟಿದೆ ಎಂದು ಅವರೇ ಹೇಳುವುದಾದರೆ ಎಲ್ಲ ಅಕ್ರಮಗಳಿಗೂ ಅವರೇ ಪಿತಾಮಹಾ ಅಲ್ಲವೇ? ಎಲ್ಲ ಭ್ರಷ್ಟಾಚಾರಗಳಿಗೆ ವಿಶ್ವಮಾನವ ಅವರೇ ಅಲ್ಲವೇ? ಎನ್‌ಇಪಿ ನಾನೇ ಮೊದಲು ಜಾರಿಗೆ ತರುತ್ತೇನೆ ಎಂದು ಹೆಗಲು ತಟ್ಟಿಕೊಂಡವರು ಈಗೇನು ಮಾಡಿದ್ದಾರೆ? ಎಂದು ತಿರುಗೇಟು ನೀಡಿದರು.

ಪ್ರಿಯಾಂಕ್ ಖರ್ಗೆಗೆ ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರು ಬಹಳ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಯಾರು ಆರೋಪಿಸ್ತಾರೆ ಅವರಿಗೆ ನೋಟಿಸ್ ಕೊಡ್ತಾರೆ‌. ಒಳ್ಳೆಯ ಸಂಪ್ರದಾಯ ಶುರು ಮಾಡಿದಕ್ಕೆ ಅಭಿನಂದನೆ. ಅದೇ ರೀತಿ ಯತ್ನಾಳ್​ ಅವರಿಗೂ ಕೊಡಬೇಕಲ್ಲ, ಅವರ ಪಕ್ಷದವರಿಗೂ ನೋಟಿಸ್ ಕೊಡಬೇಕು.

ಪ್ರಿಯಾಂಕ್ ನಮ್ಮ ವಕ್ತಾರರು. ಈ ವಿಚಾರ ಮಾತನಾಡಲು ಅಧಿಕಾರ ಕೊಟ್ಟಿದ್ದೇವೆ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಗೃಹ ಸಚಿವರು ಸದನದಲ್ಲಿ ಏನು ಆಗಿಲ್ಲ ಅಂತಾರೆ. ಆದರೆ ಅರೆಸ್ಟ್ ಮಾಡ್ತಿರೋದು ಯಾಕೆ?. ಯಾರು ಆರೋಪಿ ಎಂಬುದನ್ನ ಗೌಪ್ಯವಾಗಿ ಇಡ್ತಿದ್ದಾರೆ ಎಂದು ಆರೋಪಿಸಿದರು.

RELATED TOPICS:
English summary :Minister Ashwath Narayans corruption scandal: DK Shivakumar

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...