Sat,May04,2024
ಕನ್ನಡ / English

ಸರ್ಕಾರ ಮಸೀದಿ ಮಂದಿರ ಚರ್ಚ್ ಗಳಿಗೆ ನೋಟಿಸ್ ಕೊಟ್ಟು ಕಣ್ಣೋರೆಸುವ ಒಂದು ನಾಟಕ ಮಾಡಿದೆ | JANATA NEWS

05 May 2022
3075

ಬೆಳಗಾವಿ : ಮುಸ್ಲಿಂರ ಆಜಾನ್ ಕೂಗಲು ಮೈಕ್ ಬಳಸುತ್ತಿರುವುದನ್ನು ವಿರೋಧಿಸಿ ಮೇ9 ರಿಂದ ಹಿಂದೂ ದೇವಾಲಯಗಳಲ್ಲಿ ಹನುಮಾನ ಚಾಲಿಸ್, ಸುಪ್ರಭಾತವನ್ನು ಬೆಳಗ್ಗೆ 5 ಗಂಟೆಯಿಂದ ಮೈಕ್‌ನಲ್ಲಿ ಪಠಿಸುವ ಆಂದೋಲನ ಪ್ರಾರಂಭಿಸಲಾಗುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ತಿಳಿಸಿದರು.

ಮಸೀದಿಗಳಲ್ಲಿ ಆಜಾನ್ ನಿಲ್ಲಿಸಲು ನೀಡಿದ ಗಡುವು ಅಂತ್ಯ ಹಿನ್ನೆಲೆಯಲ್ಲಿ ಮೇ 9ರಿಂದ ಶ್ರೀರಾಮ ಸೇನೆಯಿಂದ ಬೃಹತ್ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಬೆಳಗಾವಿ ನಗರದಲ್ಲಿ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

1 ಸಾವಿರಕ್ಕೂ ಅಧಿಕ ದೇವಸ್ಥಾನಗಳಲ್ಲಿ ಓಂಕಾರ ನಾಮಸ್ಮರಣೆ ಮಾಡಲಾಗುವುದು. ಬೆಳಗ್ಗೆ 5 ಗಂಟೆಗೆ ಪೂಜೆ ಸಲ್ಲಿಸಿ ಸುಪ್ರಭಾತ ಭಜನೆ ಮಾಡುತ್ತೇವೆ ಎಂದಿದ್ದಾರೆ.

ನಮ್ಮದ್ದು ಮುಸ್ಲಿಂರ ಆಜಾನ್ ವಿರುದ್ಧ ಹೋರಾಟ ಅಲ್ಲ. ಮೈಕ್‌ನ ಕಿರಿಕಿರಿಯಿಂದ ಎಲ್ಲರಿಗೂ ತೊಂದರೆಯಾಗುತ್ತಿದೆ. ಸರಕಾರಕ್ಕೆ ವಿನಂತಿ ಮಾಡುತ್ತೇವೆ. ಯುಪಿ ಮಾದರಿಯಲ್ಲಿ 60 ಸಾವಿರ ಮೈಕ್ ಸೀಜ್ ಮಾಡಿದ ಹಾಗೆ ಕರ್ನಾಟಕದಲ್ಲಿಯೂ ಮಾಡಬೇಕಿದೆ. ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರೇ ಧೈರ್ಯ ಮಾಡಿ ಎಂದು ಸಲಹೆ ನೀಡಿದರು.

ನೀವು ಬುರ್ಖಾ ಹಾಕಿಕೊಂಡು ಹೋದ್ರೂ ಮುಸ್ಲಿಮರು ನಿಮಗೆ ವೋಟ್ ಹಾಕಲ್ಲಾ. ಯೋಗಿ ಆದಿತ್ಯನಾಥ್‌ ಅರವತ್ತು ಸಾವಿರಕ್ಕೂ ಅಧಿಕ ಮೈಕ್ ಗಳನ್ನ ಸೀಜ್ ಮಾಡಿದರು. ಆ ಧೈರ್ಯ ನಿಮಗೆ ಯಾಕೆ ಬರ್ತಿಲ್ಲ, ನು ದಾಡಿಯಾಗಿದೆ ನಿಮಗೆ. ಯಾಕೆ ಹೆದರುತ್ತಿದ್ದೀರಿ ನೀವು, ಸುಪ್ರೀಂ ಕೋರ್ಟ್ ಆರ್ಡರ್ ಇದೆ ಪಾಲಿಸಬೇಕಷ್ಟೇ. ನಿಮ್ಮ ಹೆದರಿಕೆ ಪರಿಣಾಮದಿಂದ ಮುಸ್ಲಿಮರ ಸೊಕ್ಕಿನಿಂದ ವರ್ತನೆ ಮಾಡ್ತಿದ್ದಾರೆ. ಸರ್ಕಾರ ಮತ್ತು ಮುಸ್ಲಿಂರು ಇಬ್ಬರ ವಿರುದ್ಧವೂ ನಮ್ಮ ಹೋರಾಟವಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

RELATED TOPICS:
English summary :The government has issued a notice to mosques and mosques

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...