Sun,May19,2024
ಕನ್ನಡ / English

ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್​ಗೆ ಕೆಎಸ್‌ಆರ್​ಟಿಸಿ ಬಸ್ ಡಿಕ್ಕಿ: 25 ಜನರಿಗೆ ಗಾಯ, ನಾಲ್ವರು ಗಂಭೀರ | JANATA NEWS

09 May 2022
1802

ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋದ ವೇಳೆ ಕೆಎಸ್​​ಆರ್​ಟಿಸಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್​ಗೆ ಡಿಕ್ಕಿ ಹೊಡೆದ ಘಟನೆ ಕೆಂಗೇರಿ ಬಳಿ ನಡೆದಿದೆ.

ಮಡಿಕೇರಿಯಿಂದ ನಗರಕ್ಕೆ ಬರುವಾಗ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ ದುರ್ಘಟನೆ ಸಂಭವಿಸಿದೆ, ಬಸ್​​ನಲ್ಲಿ 45 ಜನ ಪ್ರಯಾಣ ಮಾಡುತ್ತಿದ್ದರು. 25 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :KSR TC bus collides with metro pillar in Bangalore: 25 injured, four injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...