Sun,May05,2024
ಕನ್ನಡ / English

ಉದ್ಘಾಟನೆಗೊಂಡ ಮೂರೇ ದಿನಕ್ಕೆ ಮಲ್ಪೆ ಬೀಚ್‌ನ ತೇಲುವ ಸೇತುವೆ ಸ್ಥಗಿತ, ಬ್ಲಾಕ್‌ಗಳು ಚೆಲ್ಲಾಪಿಲ್ಲಿ! | JANATA NEWS

09 May 2022
2154

ಉಡುಪಿ : ಉಡುಪಿಯ ಮಲ್ಪೆ ಬೀಚ್‌ನಲ್ಲಿ (ಮಾಲಪೆ ಭೆಅಚಹ) ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಅಲೆಗಳ ಅಬ್ಬರದಿಂದ ತಾಂತ್ರಕ ದೋಷವುಂಟಾಗಿ ತೇಲುವ ಸೇತುವೆ ಸ್ಥಗಿತಗೊಂಡಿದೆ.

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಕಳೆದ ಶುಕ್ರವಾರ (ಮೇ 6) ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತ್ತು. ಭಾನುವಾರ ರಾತ್ರಿ ಕಡಲ ಅಬ್ಬರ ಹೆಚ್ಚಾಗಿದ್ದರಿಂದ ಅಲೆಯ ಆರ್ಭಟಕ್ಕೆ ಸಿಲುಕಿ ಸೇತುವೆ ಮುರಿದು ಬಿದ್ದಿದೆ.

ಅಲೆಗಳ ಅಬ್ಬರಕ್ಕೆ ಸೇತುವೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಸೇತುವೆಗೆ ಅಳವಡಿಸಿರುವ ಬ್ಲಾಕ್‌ಗಳು ಚೆಲ್ಲಾಪಿಲ್ಲಿಯಾಗಿವೆ. ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಿರುವಾಗ ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ. ಸೇತುವೆಯನ್ನು ಮರುಜೋಡಿಸುವ ಪ್ರಕ್ರಿಯೆ ನಡೆಯುತ್ತಿದೆ.

3.5 ಮೀಟರ್ ಅಗಲ ಮತ್ತು 100 ಮೀಟರ್ ಉದ್ದದ ಈ ತೇಲುವ ಸೇತುವೆಯನ್ನು ಸ್ಥಳೀಯ ಮೂವರು ಉದ್ಯಮಿಗಳು ಸುಮಾರು 80 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದರು.

RELATED TOPICS:
English summary :Karnatakas first Floating Bridge At Malpe Collapsed Three Days After Inauguration

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...