Sat,May18,2024
ಕನ್ನಡ / English

ಅಜಾನ್ v/s ಹನುಮಾನ್ ಚಾಲೀಸ್: ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು, ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು | JANATA NEWS

09 May 2022
1542

ಬೆಂಗಳೂರು : ಅಜಾನ್ v/s ಹನುಮಾನ್ ಚಾಲೀಸ್ ಪಠಣೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದೆ.

ಗೃಹಸಚಿವ ಆರಗ ಜ್ಞಾನೇಂದ್ರ, ಡಿಜಿ&ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ನಿರ್ದಿಷ್ಟ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ. ಎಲ್ಲ ಧರ್ಮಗಳಿಗೂ ಅದು ಅನ್ವಯವಾಗುತ್ತೆ ಎಂಬ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನೀಡಿದ್ದಾರೆ‌.

ಯಾವ ಅವಧಿಯಲ್ಲಿ ಎಷ್ಟು ಪ್ರಮಾಣದಲ್ಲಿ ಧ್ವನಿವರ್ಧಕದಲ್ಲಿ ಶಬ್ಧ ಬಳಕೆ ಮಾಡಬಹುದು ಎಂಬ ಕುರಿತಾಗಿ ನಿಯಮವಿದೆ. ಬೆಳಗ್ಗೆ 6 ರಿಂದ 10 ಒಂದು ಡಿಸಿಬಲ್ ಬಳಸಿದರೆ, ರಾತ್ರಿ 10 ಗಂಟೆಯಿಂದ 6 ಗಂಟೆವರೆಗೆ ಒಂದು ಪ್ರಮಾಣದಲ್ಲಿ ಧ್ವನಿವರ್ಧಕ ಬಳಕೆ ಮಾಡಬೇಕು ಎಂದಿದೆ. ಈ ನಿಯಮ ಪಾಲನೆಯಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ಸಭೆಯಲ್ಲಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಒಂದು ಸೆಕ್ಯೂಲರ್ ಶೀಘ್ರವೇ ಹೊರಡಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಇವತ್ತು ಸಂಜೆ ಅಥವಾ ನಾಳೆ ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ.

RELATED TOPICS:
English summary :Azaan Vs Hanuman Chalisa Issue Government Take Decision To Issue Guidelines For Using Loudspeakers

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...