Sat,May04,2024
ಕನ್ನಡ / English

ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ | JANATA NEWS

09 May 2022
3276

ಬೆಂಗಳೂರು : ಸದ್ಯ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ. ಅದರೆ ಕೃತಕ ಅಭಾವ ಸೃಷ್ಟಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ನೀಡಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಮಾತನಾಡಿದ ಅವರು, ಸಜಾಲಕ್ಕೆ ರಸಗೊಬ್ಬರ ಬಿತ್ತನೆಬೀಜ ಕೊರತೆಯಾಗದಂತೆ ಹಂತಹಂತವಾಗಿ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತನಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದರು.

ರಾಜ್ಯದಲ್ಲಿ 2022-23ರಲ್ಲಿ 82.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೂ ಸುಮಾರು 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆ ಆಗಿದೆ. ರಾಜ್ಯದಲ್ಲಿ 5.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಬೇಡಿಕೆಗೆ 8.65 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರಾಜ್ಯಾದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಮೇ 9ರವರೆಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ 3505.8 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 2185.8 ಕ್ವಿಂಟಾಲ್‍ಗಳಷ್ಟು ಬಿತ್ತನೆ ಬೀಜ ಇನ್ನು ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.

ಬಿಜೆಪಿಯಾದರೆ ನಮ್ಮ ಸಾಧನೆ ಪ್ರಗತಿ ಹೇಳಲು ಸಾಕಷ್ಟು ಇದೆ.ಕಾಂಗ್ರೆಸ್‌ ಸ್‌ನವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೇನೂ ಇಲ್ಲ.ಪ್ರಚಾರಕ್ಕಾಗಿ ಕಾಂಗ್ರೆಸ್.ನವರು ಬರೀ ಆರೋಪ ಮಾಡುತ್ತಾರೆ. ಕೆಲವರಿಗೆ ಪ್ರಚಾರವೇ ಕಾಯಿಲೆಯೇ ಆಗಿದೆ.ಆರೋಪ ಮಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗುವುದಿಲ್ಲ. ಬಿಜೆಪಿಯಲ್ಲಿ ಶಿಷ್ಟಾಚಾರ ವ್ಯವಸ್ಥೆಯಿದೆ. ಬಿಜೆಪಿ ಬಿಟ್ಟರೆ ಬೇರ್ಯಾವ ಪಕ್ಷದಲ್ಲೂ ಇಂತಹ ಶಿಸ್ತಿನ ವ್ಯವಸ್ಥೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಬಿ.ಸಿ.ಪಾಟೀಲ್ ಸಮರ್ಪಕವಾಗಿ ಉತ್ತರಿಸಿದರು.

RELATED TOPICS:
English summary :Action without sowing seed and fertilizer

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...