Sat,May18,2024
ಕನ್ನಡ / English

ಬೆಂಗಳೂರಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ‌ ಕಡ್ಡಾಯ | JANATA NEWS

11 May 2022
2831

ಬೆಂಗಳೂರು : ರಾಜ್ಯದಲ್ಲಿ ಆಜಾನ್-ಸುಪ್ರಭಾತ ವಿವಾದ ಹಿನ್ನೆಲೆಯಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ.

ಸರ್ಕಾರ ಈ ಹಿಂದೆಯೇ ಲೌಡ್ ಸ್ಪೀಕರ್ ಗೈಡ್​​ಲೈನ್ಸ್​ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಗೊಂದಲವಿಲ್ಲ. ನಗರದಲ್ಲಿ ಧ್ವನಿವರ್ಧಕ ಬಳಸಬೇಕಾದರೆ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ನಗರ ಪೊಲೀಸ್ ಆಯುಕ್ತದ ಕಮಲ್ ಪಂತ್ ತಿಳಿಸಿದ್ದಾರೆ.

2002ರಲ್ಲಿ ಸುಪ್ರೀಂ ಕೋರ್ಟ್ ಜಾರಿ ಮಾಡಿರುವ ಆದೇಶ ಪಾಲನೆ ಮಾಡಬೇಕು. ರಾತ್ರಿ ಹತ್ತು ಗಂಟೆಯಿಂದ ಮುಂಜಾನೆ 6 ಗಂಟೆಯ ತನಕ ನಗರದಲ್ಲಿ ಯಾವುದೇ ಲೌಡ್ ಸ್ಪೀಕರ್‌ಗಳನ್ನು ಬಳಕೆ ಮಾಡಬಾರದು. ವಿಶೇಷ ಸಮಯದಲ್ಲಿ ಅನುಮತಿ ಹೊರತುಪಡಿಸಿ ಯಾವುದೇ ಲೌಡ್‌ಸ್ಪೀಕರ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸದ್ಯ ಈಗಿರುವ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯವಾಗಿದೆ. ಅನುಮತಿ ಪಡೆಯಲು ಎಲ್ಲಾ ಮಸೀದಿ, ಮಂದಿರಗಳಿಗೂ 15 ದಿನಗಳ ಗಡುವು ನೀಡಲಾಗಿದೆ. 15 ದಿನಗಳ ಒಳಗಾಗಿ ಅರ್ಜಿ ಹಾಕಿ ಅಧಿಕೃತ ಮಾಡಿಕೊಳ್ಳಬೇಕು. 15 ದಿನದ ನಂತರ ಅನಧಿಕೃತ ಮೈಕ್‌ಗಳನ್ನು ತೆರವು ಮಾಡುವ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ.

RELATED TOPICS:
English summary :Permission to use loudspeakers in Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...