Sun,May19,2024
ಕನ್ನಡ / English

ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು: ಬಸವರಾಜ ಬೊಮ್ಮಾಯಿ | JANATA NEWS

11 May 2022
2312

ಬೆಂಗಳೂರು : ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಸಮ್ಮುಖದಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಸಂಪುಟ ಸರ್ಕಸ್‌ ಮತ್ತಷ್ಟು ಕುತೂಹಲ ಕೆರಳಿಸಿದೆ.

ಸಿಎಂ, ಸಂಪುಟ ವಿಸ್ತರಣೆಯೋ, ಪುನರಚನೆಯೋ ಎನ್ನುವ ಬಗ್ಗೆ ಚರ್ಚೆಯಾಗಿದೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ನಡ್ಡಾ ಅವರ ಜತೆ ಮಾತನಾಡುತ್ತೇನೆ ಎಂದಿದ್ದಾರೆ. ಎರಡ್ಮೂರು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದರೆ ನಾನು ಯಾರ ಹೆಸರನ್ನೂ ಅಮಿತ್ ಷಾ ಅವರಿಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆಯ ತೀರ್ಮಾನವಾದ ಮೇಲೆ ಅದರ ಸ್ವರೂಪ ಗೊತ್ತಾಗಲಿದೆ. ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರುಗಳು ಚರ್ಚೆಯಾಗಿಲ್ಲ. ಹೆಸರುಗಳನ್ನು ತೀರ್ಮಾನ ಮಾಡುವ ಸಂದರ್ಭ ಬರಲಿಲ್ಲ. ಒಟ್ಟಾರೆ ಸ್ಥಿತಿಗತಿಗಳು, ಅದರ ಆಧಾರದ ಮೇಲೆ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂಬರುವ ರಾಜ್ಯಸಭಾ ಚುನಾವಣೆ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಲಾಯಿತು. ಬರುವ ಸ್ಥಳೀಯ ಸಂಸ್ಥೆ ಚುನಾವಣೆ, ರಾಜ್ಯಸಭಾ, ವಿಧಾನಪರಿಷತ್ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಎಲ್ಲದರ ಬಗ್ಗೆಯೂ ಇಂದು ಚರ್ಚೆಯಾಗಿದೆ. ಆದರೆ ನಡ್ಡಾ ಜೊತೆ ಚರ್ಚಿಸಿ ಅಂತಿಮವಾಗಿ ಹೇಳುವುದಾಗಿ ತಿಳಿಸಿದ್ದಾರೆ. ನಮ್ಮ ಕಡೆಯಿಂದ ನಾನು ನೀಡಬೇಕಾದ ಎಲ್ಲ ವಿವರಗಳನ್ನು ನೀಡಿದ್ದೇನೆ, ಅವರ ನಿರ್ಧಾರ ಬಾಕಿ ಇದೆ ಎಂದು ಸಿಎಂ ತಿಳಿಸಿದರು.

RELATED TOPICS:
English summary :Depending on the state of the state politics can change: Basavaraja Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...