Mon,May20,2024
ಕನ್ನಡ / English

ಮೊಬೈಲ್​, ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬಾಲ್ಯಸ್ನೇಹಿತರು ಅರೆಸ್ಟ್​ | JANATA NEWS

16 May 2022
2406

ಬೆಂಗಳೂರು : ಮೊಬೈಲ್​​ ಹಾಗೂ ಬೈಕ್​​ ಕಳ್ಳತನ ಮಾಡುತ್ತಿದ್ದ ಯುವಕರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ( 21), ದಿನೇಶ್ (23), ಜಾರ್ಜ್ ( 20) ಬಂಧಿತ ಆರೋಪಿಗಳಾಗಿದ್ದಾರೆ. ದರ್ಶನ್ ಬಾಲ್ಯದಲ್ಲೇ ಪೋಷಕರನ್ನು ಕಳೆದುಕೊಂಡಿದ್ದ. ಬಳಿಕ ದಿನೇಶ್ ಹಾಗೂ ಜಾರ್ಜ್ ಜೊತೆ ಗೂಡಿ ಸಣ್ಣಪುಟ್ಟ ಕಳ್ಳತನ ಆರಂಭಿಸಿದ್ದ. ನಂತರ ಬೈಕ್ ಕದಿಯೋಕೆ ಶುರು ಮಾಡಿದ್ದರು. ಮೂವರೂ ಸ್ನೇಹಿತರು 2019 ರಲ್ಲಿ ಬೈಕ್ ಕಳ್ಳತನ ಪ್ರಕರಣವೊಂದರಲ್ಲಿ ಜೈಲು ಸೇರಿ ಹೊರಬಂದಿದ್ದರು.

ನಂತರ ಜೈಲಿನಿಂದ ಬಂದು ಮತ್ತೆ ಬೈಕ್ ಹಾಗೂ ಮೊಬೈಲ್​ಗಳನ್ನು ಕದಿಯೋಕೆ ಶುರು ಮಾಡಿಕೊಂಡಿದ್ದಾರೆ. ಆರೋಪಿಗಳಿಂದ 1.5 ಲಕ್ಷ ರೂಪಾಯಿ ನಗದು ಹಾಗೂ 9 ಮೊಬೈಲ್​ಗಳು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Arrest is the first of three juveniles who were involved in mobile and bike theft

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...