Wed,May08,2024
ಕನ್ನಡ / English

ಎಸ್‌ಡಿಎಂ ಕಾಲೇಜು ಮಾಜಿ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ | JANATA NEWS

23 May 2022
3760

ಮಂಗಳೂರು : ಡಾ. ಬಿ ಯಶೋವರ್ಮ ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನ ಮಾಜಿ ಪ್ರಾಂಶುಪಾಲರಾಗಿದ್ದರು. ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ ಡಾ. ಬಿ ಯಶೋವರ್ಮಾ (66) ಭಾನುವಾರ ನಿಧನರಾಗಿದ್ದಾರೆ. ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.

ಡಾ. ಬಿ. ಯಶೋವರ್ಮ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು ಮತ್ತು ಎಸ್‌ಡಿಎಂಸಿ ಉಜಿರೆ ಸೇರಿದಂತೆ ಎಸ್‌ಡಿಎಂಇ ಸೊಸೈಟಿ ಮತ್ತು ಸೊಸೈಟಿಯಿಂದ ನಿರ್ವಹಿಸಲ್ಪಡುವ 56 ಸಂಸ್ಥೆಗಳ ಮುಖ್ಯಸ್ಥರಾಗಿದ್ದಾರೆ.

ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ.

RELATED TOPICS:
English summary :Former Principal of SDM College Dr.B.Yashoverma Vidyavasha

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...