Thu,May09,2024
ಕನ್ನಡ / English

ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೂಡಿಕೆ ಒಪ್ಪಂದಕ್ಕೆ ಸಹಿ | JANATA NEWS

23 May 2022
3188

ದಾವೋಸ್ : ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.

ಈ ವೇಳೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿರುವ ಲುಲು ಗ್ರೂಪ್, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶ ಹೊಂದಿದೆ. ಇದರಿಂದ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

RELATED TOPICS:
English summary :Signing of Investment Agreement in Karnataka at the World Economic Forum Conference

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...