Sun,May19,2024
ಕನ್ನಡ / English

ಮತ್ತೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | JANATA NEWS

30 May 2022
2981

ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದ್ದು, ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದ್ದರೂ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 12 ವಿದ್ಯಾರ್ಥಿನಿಯರು ಇಂದೂ ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಕಳೆದ ಶನಿವಾರವೂ ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಆದರೆ ಇಂದೂ ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ.

ಹಿಜಾಬ್​ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್​ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎನ್ನುವುದಾಗಿ ತಿಳಿದುಬಂದಿದೆ.

RELATED TOPICS:
English summary :Back to college wearing a hijab in Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...