Sun,May19,2024
ಕನ್ನಡ / English

ಬೈಕ್​ನಲ್ಲಿ ತೆರಳುತ್ತಿದ್ದ ನಗರಸಭೆ ಸದಸ್ಯನ ಮರ್ಡರ್ | JANATA NEWS

02 Jun 2022
2733

ಹಾಸನ : ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ನಗರದ ಲಕ್ಷ್ಮೀಪುರಂ ಬಡಾವಣೆಯ ಜವೇನಹಳ್ಳಿ ಮಠದ ಸಮೀಪ ಬುಧವಾರ ಸಂಜೆ ಪ್ರಶಾಂಶ್​ ಬೈಕ್​ನಲ್ಲಿ ಬರುತ್ತಿದ್ದಾಗ ಅವರನ್ನು ಆಟೋದಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳ ತಂಡ ಅಪಘಾತ ಮಾಡಿ ಕೆಳಗೆ ಬೀಳಿಸಿದೆ.

ಬಳಿಕ ಪ್ರಶಾಂತ್​ ಮೇಲೆ ಮಾರಕಾಸಗಳಿಂದ ಹಲ್ಲೆ ಮಾಡಿ ಹತ್ಯೆಗೈದಿತ್ತು. ಹಲ್ಲೆಯಿಂದ ಪ್ರಶಾಂಶ್​ ಅವರ ಎರಡು ಮುಂಗೈಗಳು ತುಂಡರಿಸಿದ್ದು, ಎದೆಭಾಗಕ್ಕೆ ಹರಿತವಾದ ಆಯುಧಗಳಿಂದ ಚುಚ್ಚ್ಚಿ, ಮನಸೋ ಇಚ್ಛೆ ಹಲ್ಲೆ ಮಾಡಿ ಸ್ಥಳದಲ್ಲಿಯೇ ಕೊಚ್ಚಿ ಕೊಲೆಗೈದಿದ್ದರು.

ಪ್ರಕರಣದ ಬಳಿಕ ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಹಾಗೂ ಕಾರ್ಯಕರ್ತರು, ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಶಾಂತ್ ಹತ್ಯೆಗೆ ಪೊಲೀಸ್ ವೈಫಲ್ಯವೇ ಕಾರಣ. ಪೆನ್ಷನ್ ಮೊಹಲ್ಲಾ ಸಿಪಿಐ ಸಿಪಿಐ ರೇಣುಕಾ ಪ್ರಸಾದ್, ಡಿವೈಎಸ್ಪಿ ಉದಯ್ ಭಾಸ್ಕರ್ ಹಾಗೂ ಹಾಸನ ಗ್ರಾಮೀಣ ಠಾಣೆ ಸಿಪಿಐ ಆರೋಕಿಯಪ್ಪ ನೇರವಾಗಿ ಕೃತ್ಯಕ್ಕೆ ಕಾರಣ. ಇವರೆಲ್ಲರೂ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಸಿಪಿಐ ರೇಣುಕಾ ಪ್ರಸಾದ್ ರೌಡಿಗಳಿಗೆ ಕುಮ್ಮಕ್ಕು ನೀಡಿದ್ದಾರೆ. ಇವರನ್ನು ಕೂಡಲೇ ಕೆಲಸದಿಂದ ಅಮಾನತು ಮಾಡಬೇಕು. ಅಲ್ಲಿಯವರೆಗೂ ಜಾಗ ಬಿಟ್ಟು ಕದಲಲ್ಲ ಎಂದು ಹಾಸನ ಹಿಮ್ಸ್ ಬಳಿಯೇ ರೇವಣ್ಣ ಧರಣಿ ನಡೆಸಿದರು.

ಕೆರೆಯಲ್ಲಿ ಮೀನು ಹಿಡಿಯುವ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನ ಪತ್ನಿಗೂ ಕೊಲೆಯಾದ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜ್‌ಗೂ ಸಂಬಂಧ ಇತ್ತು ಎನ್ನಲಾಗಿದೆ.

ಆರೋಪಿ ಪೂರ್ಣಚಂದ್ರ ತನ್ನ ಪತ್ನಿ ಹೆಸರಲ್ಲಿದ್ದ ಸೈಟ್ ಮಾರಾಟ ಮಾಡಿಸಿದ್ದು, ಈ ವಿಚಾರವಾಗಿ ಪೂರ್ಣಚಂದ್ರ ಮತ್ತು ಪ್ರಶಾಂತ್ ನಡುವೆ ವೈಮನಸ್ಸು ಏರ್ಪಟ್ಟಿತ್ತು ನಂತರ ರಾಜಿ ಪಂಚಾಯಿತಿ ನಡೆದು ತೀರ್ಮಾನ ಮಾಡಿದ ಮಾಡಿದ್ದರು ಎನ್ನಲಾಗಿದೆ.

ಹಾಸನ ಪೆನ್ಷನ್​ ಮೊಹಲ್ಲಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hassan Municipal Corporation Jds Member Murder: 2 Accused Arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...