Sat,May04,2024
ಕನ್ನಡ / English

ರಾಜ್ಯದ 47.86 ಲಕ್ಷ ರೈತರಿಗೆ ಸಿಎಂ ಕಿಸಾನ್ ಯೋಜನೆ 956.71 ಕೋಟಿ ಬಿಡುಗಡೆ | JANATA NEWS

02 Jun 2022
3744

ಬೆಂಗಳೂರು : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್‍ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಖಾತೆಗಳನ್ನು ಸಹಾಯಧನವನ್ನು ಮುಖ್ಯಮಂತ್ರಿ ವರ್ಗಾಯಿಸಿದ್ದರು. 2018-19ರಿಂದ 2021-22ರವರೆಗೆ ಭಾರತದ ಸರ್ಕಾರದಿಂದ ಅನುಮೋದಿಸಲ್ಪಟ್ಟ ರಾಜ್ಯದ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂಪಾಯಿ ಪಾವತಿಯಾದಂತಾಗಿದೆ. 2021-22ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975. 12 ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ಆಧಾರ್ ಗುರುತಿನ ಸಂಖ್ಯೆಯಾಧಾರದ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗವಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್‍ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.

ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :CM Kisan launches Rs 956.71 crore for 47.86 lakh farmers in the state

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...