Mon,May06,2024
ಕನ್ನಡ / English

ಧ್ವನಿವರ್ಧಕ ಆದೇಶ ಪಾಲಿಸದಿದ್ರೆ ಗುಂಡು ಹಾರಿಸ್ತೀವಿ: ಮೋದ್ ಮುತಾಲಿಕ್ | JANATA NEWS

02 Jun 2022
3692

ಹುಬ್ಬಳ್ಳಿ : ನಿವರ್ಧಕ ಬಳಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದವರ ಮೇಲೆ ನಾನೇ ಗುಂಡಿಟ್ಟು ಹೊಡೀತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್​, ಒಂದು ವರ್ಷದಿಂದ ಲೌಡ್​ಸ್ಪೀಕರ್​ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ಸುಪ್ರೀಂಕೋರ್ಟ್​ ಆದೇಶ ಪಾಲನೆಯಾಗಿಲ್ಲ. ಹಿಂದುಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ.

ಜೂ. 8ರಂದು ಬಿಜೆಪಿಯ ಶಾಸಕರು, ಮಂತ್ರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ. ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಗಿದಿದೆ. ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದೆ. ಧಮ್ಕಿ ಕೂಡ ಹಾಕಿದೆ. ಸರ್ಕಾರದ ಸೊಕ್ಕು ಅಡಗಿಸುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

ಸುಪ್ರೀಂಕೋರ್ಟ್ ಅದೇಶ ಪಾಲನೆ ಮಾಡದವರ ಬಗ್ಗೆ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನನಗೆ ಕೊಡಿ. ಹೇಗೆ ಸರ್ಕಾರ ನಡೆಸಬೇಕು ಅನ್ನೊದನ್ನ ತೋರಿಸುತ್ತೇನೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡದವರ ಮೇಲೆ ಗುಂಡು ಹಾಕುತ್ತೇನೆ. ನನ್ ಕೈಯಲ್ಲಿ ಸರ್ಕಾರ ಕೊಡಿ, ಗುಂಡು ಹೊಡೀತೀನಿ. ನೀವ್ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತುಕೊಂಡಿದ್ದೀರಿ. ನಿಮ್ಮ ಕರ್ತವ್ಯವನ್ನು ನೀವು ಮಾಡಬೇಕು. ನಿಮ್ಮನ್ನ ಬಟಾ ಬಯಲು ಮಾಡ್ತೇವೆ. ಮುಂದಿನ ದಿನಗಳಲ್ಲಿ ಅವರನ್ನ ಆರಿಸಿ ತರಬೇಡಿ ಎಂದು ಹೇಳ್ತೇವೆ ಎಂದಿದ್ದಾರೆ.

RELATED TOPICS:
English summary :The Supreme Order disobeyed, will shoot: Pramod Mutalik

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...