Sun,May19,2024
ಕನ್ನಡ / English

ಮಡಿವಾಳ ಸಮಾಜಕ್ಕೆ ಕುರಿತಾದ ಮಾತಿಗೆ ವಿಷಾದ ವ್ಯಕ್ತ ಪಡಿಸಿದ ಸಿದ್ದರಾಮಯ್ಯ : ವಿವಾದ ಬೆಳಸದೆ ಸೌಹಾರ್ದತೆ ಕಾಪಾಡಲು ಮನವಿ | JANATA NEWS

02 Jun 2022
2441

ಬೆಂಗಳೂರು : ತಮ್ಮ ಮಾತುಗಳಿಂದ ಮಡಿವಾಳ ಸಮಾಜದ ಬಂಧುಗಳ ಮನಸ್ಸಿಗೆ ನೋವಾಗಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪದಿಸಿದ್ದಾರೆ. ಹಾಗೂ ಮಡಿವಾಳ‌ ಸಮಾಜದ ಬಂಧುಗಳು ವಿವಾದವನ್ನು ಬೆಳೆಸಲು ಹೋಗದೆ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಬೇಕೆಂದು ಮನವಿ‌‌ ಮಾಡುತ್ತಿದ್ದೇನೆ, ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಫೇಸ್ಬುಕ್ ದಲ್ಲಿ ಬರೆದಿರುವ ಅವರು, "ಚನ್ನರಾಯಪಟ್ಟಣದ ಸಭೆಯೊಂದರಲ್ಲಿ‌ ಮಾಡಿದ‌ ಭಾಷಣದಲ್ಲಿ ಬಳಸಿದ ಗಾದೆ ಮಾತು‌ಗಳಿಂದ ಮಡಿವಾಳ ಸಮಾಜದ ನನ್ನ ಬಂಧುಗಳ ಮನಸ್ಸಿಗೆ ನೋವಾಗಿದೆ ಎಂದು ಗೊತ್ತಾಯಿತು. ಇದಕ್ಕಾಗಿ ವಿಷಾದಿಸುತ್ತೇನೆ.

ನಾನು ಯಾವುದೇ ಸಮುದಾಯ ಇಲ್ಲವೇ ವೃತ್ತಿಯನ್ನು ಅಗೌರವಿಸುವ ಉದ್ದೇಶದಿಂದ ಆಡಿದ ಮಾತಲ್ಲ.

ದುಡಿದು ತಿನ್ನುವ ಎಲ್ಲ ವೃತ್ತಿಗಳ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು‌ ಮುಖ್ಯಮಂತ್ರಿಯಾಗಿದ್ದಾಗ ಮಡಿವಾಳ ಸಮಾಜವೂ ಸೇರಿದಂತೆ ಎಲ್ಲ ಹಿಂದುಳಿದ ಜಾತಿಗಳ ಸರ್ವಾಂಗೀಣ ಅಭಿವೃದ್ದಿಗೆ ನಾನು‌‌ ಮಾಡಿದ ಕೆಲಸ ರಾಜ್ಯದ ಜನರಿಗೆ ಗೊತ್ತಿದೆ.
ಈ ಹಿನ್ನೆಲೆಯಲ್ಲಿ ಮಡಿವಾಳ‌ ಸಮಾಜದ ಬಂಧುಗಳು ವಿವಾದವನ್ನು ಬೆಳೆಸಲು ಹೋಗದೆ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಬೇಕೆಂದು ಮನವಿ‌‌ ಮಾಡುತ್ತಿದ್ದೇನೆ.", ಎಂದು ಮನವಿಮಾಡಿದ್ದಾರೆ.

RELATED TOPICS:
English summary : Siddaramaiah regrets speech on Madiwal society: Appeal to maintain goodwill without controversy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...