Mon,May06,2024
ಕನ್ನಡ / English

ದಯವಿಟ್ಟು ರಾಜ್ಯದ ಜನತೆ ಚಡ್ಡಿ ಬಿಚ್ಚಬೇಡಿ: ಹೆಚ್‌. ಡಿ.ಕುಮಾರಸ್ವಾಮಿ | JANATA NEWS

05 Jun 2022
2255

ಬೆಂಗಳೂರು : ಚಡ್ಡಿ ಸುಡುತ್ತೇವೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿ, ಆರ್ ಎಸ್ ಎಸ್ , ಚಡ್ಡಿ ಬಿಚ್ಚುವ ಬಗ್ಗೆ ಮಾತನಾಡುತ್ತಿದ್ದಾರೆ, ಯಾರ ಚಡ್ಡಿ ಬಿಟ್ಟಿ ಇವರಿಗೇನು ಲಾಭವಿದೆ, ಕಾಂಗ್ರೆಸ್ ನವರು ಚಡ್ಡಿ ಸುಟ್ರೆ ಆರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸ್ತೀವಿ ಅಂತಾರೆ, ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ ಬೇಕಿದ್ದರೆ, ರಾಜ್ಯದ ಜನತೆಯ ಚಡ್ಡಿ ಉದುರಿಸಲು ಹೋಗಬೇಡಿ, ರಾಜ್ಯದ ಜನತೆ ಗೌರವಯುತವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಸಮ್ಮಿಶ್ರ ಸರ್ಕಾರ ಬೀಳಿಸಿ ಅಭಿವೃದ್ಧಿ ಮಾಡುತ್ತೇವೆ ಅಂತಾ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 2018ರ ಚುನಾವಣೆ ಅತಂತ್ರ ಪರಿಸ್ಥಿತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಯಿತು. ಆ ಸರ್ಕಾರ ತೆಗೆಯಲೇಬೇಕು ಅಂತಾ ಹಲವಾರು ತಿಂಗಳುಗಳ ಕಾಲ ಪ್ರೋಸೆಸ್ ನಡೆಯಿತು.

ಹಣಕಾಸಿನ ಆಮಿಷದ ಬಗ್ಗೆ ಜನರ ಮುಂದೆ ಅಂದು ಇಟ್ಟಿದ್ದೇವು. ಇದಾದ ನಂತರ ಸಮ್ಮಿಶ್ರ ಸರ್ಕಾರ ತೆಗೆಯಲು ಕಸರತ್ತು ನಡೆಯಿತು. ಕುತಂತ್ರ ಮೂಲಕ ಸಮ್ಮಿಶ್ರ ಸರ್ಕಾರ ಕಿತ್ತೊಗೆದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಶಿಕ್ಷಣ ಸಚಿವರು ನಾವೆಲ್ಲಾ ಮೂಲತಃ ಆರ್‌ಎಸ್‌ಎಸ್ ನವರು ಅಂತಾ ಹೇಳಿದ್ದಾರೆ. ಆರ್‌ಎಸ್‌ಎಸ್ ರಾಷ್ಟ್ರ ಭಕ್ತಿ, ಹಿಂದುತ್ವ ಹೆಸರಿನ ಹೈಜಾಕ್ ಪಡೆದು ಹೊರಟ್ಟಿದ್ದಾರೆ ಎಂದರು.

ಹೊಸ ಬದಲಾವಣೆ ತರಲು ಹಲವಾರು ಕುತಂತ್ರದ ಮೂಲಕ ಮೈತ್ರಿ ಸರ್ಕಾರ ಯಾರ್ಯಾರು ಸೇರಿ ತೆಗೆದರೋ ನನಗೆ ಆ ಸರ್ಕಾರ ಹೋಗಲಿ ಅಂತಾ ಆಗ ನಾನೇ ತೀರ್ಮಾನಕ್ಕೆ ಬಂದಿದ್ದೆ. ಅದರಿಂದಲೇ ನಾನು ಆಗ ಅಮೇರಿಕಾಕ್ಕೆ ಹೋಗಿದ್ದು. ನನಗೆ ಕೊಡುತ್ತಿದ್ದ ಹಿಂಸೆಗಳನ್ನು ನೋಡಿದ್ದೆ. ರೈತರ ಸಾಲಾ ಮನ್ನಾ ಮಾಡುವ ಟಾಸ್ಕ್ ನನ್ನ ಮೇಲಿತ್ತು, ಜನತೆಗೆ ಮಾತುಕೊಟ್ಟಿದೆ.

ಆ ಕಾರ್ಯಕ್ರಮ ಪೂರೈಸಿದ ನಂತರ ನನಗೆ ಅದರಲ್ಲಿ ಆಸಕ್ತಿ ಉಳಿದಿರಲಿಲ್ಲ. ಕಾರಣ ಅವತ್ತು ಇದ್ದಂತ ಆ ಮೈತ್ರಿ ಸರ್ಕಾರದ ನಡುವಳಿಕೆಗಳು ಮನಸ್ಸಿನಲ್ಲಿ ಬೇಸರ ಇತ್ತು ಅದರಿಂದ ನಾನು ನಿರಾಸಕ್ತನಾಗಿದ್ದೆ. ಹೋದರೆ ಹೋಗಲಿ ಯಾಕೆ ಪ್ರತಿನಿತ್ಯ ಇಂತಹ ಒಂದು ಘಟನೆಗಳು ನಡೆಯಬೇಕು.

ನಾನು ಯಾಕೆ ಇಷ್ಟೊಂದು ವ್ಯರ್ಥ ಕಸರತ್ತು ಮಾಡಬೇಕು ರಾಜ್ಯಕ್ಕೆ ಒಳ್ಳೆಯದು ಮಾಡೋದಾದ್ರೇ ಮಾಡಿಕೊಳ್ಳಲಿ ಅಂತಾ ನಾನು ನಿರ್ಧಾರಕ್ಕೆ ಬಂದು ಬಿಟ್ಟು ಬಿಟ್ಟೆ ಮತ್ತೆ ಪ್ರಯತ್ನ ಮಾಡಲು ನಾನು ಹೋಗಲಿಲ್ಲ. ಅದ್ರಲ್ಲಿ ಯಾರ ಯಾರ ಪಾತ್ರ ಎನೂ ಅದೆಲ್ಲಾ ಈಗ ಬೇಕಿಲ್ಲ ಎಂದರು.

RELATED TOPICS:
English summary :Please dont ignore the people of the state: H D Kumaraswamy

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...