Sat,Apr27,2024
ಕನ್ನಡ / English

ಪಿಎಸ್ಐ ಪರೀಕ್ಷಾ ನೇಮಕಾತಿ ಪ್ರಕರಣ: ಮತ್ತಿಬ್ಬರು ಪೊಲೀಸ್​ ಪೇದೆಗಳನ್ನು ಬಂಧಿಸಿದ ಸಿಐಡಿ | JANATA NEWS

06 Jun 2022
2943

ಬೆಂಗಳೂರು : ಹಗರಣದಲ್ಲಿ ಶಾಮೀಲಾಗಿದ್ದ ಆರೋಪದಡಿ ಇಬ್ಬರು‌ ಪೊಲೀಸ್ ಕಾನ್‌ಸ್ಟೇಬಲ್ ಸೇರಿ ಮೂವರು ಆಭ್ಯರ್ಥಿಗಳನ್ನು ಬಂಧಿಸಿದ್ದಾರೆ.

ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಕಾನ್​ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ಕುಮಾರ್ ಮತ್ತು ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯ ಪೇದೆ ಹರೀಶ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಮೋಹನ್ ಕುಮಾರ್ ಕೂಡ ಪಿಎಸ್​ಐ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ. ಅನುಮಾನ ಬಂದು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದಾಗ ಮೋಹನ್ ನೀಡಿದ್ದ ಕಾರ್ಬನ್ ಶೀಟ್ ಮತ್ತು ಒರಿಜಿನಲ್ ಕಾಪಿಗೂ ವ್ಯತ್ಯಾಸ ಕಂಡು ಬಂದಿತ್ತು. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೋಹನ್ ಕುಮಾರ್​ನನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹರೀಶ್ ಪಿಎಸ್​ಐ ಹುದ್ದೆಗಾಗಿ ಹರೀಶ್​ 50 ಲಕ್ಷ ರೂ.ಗೆ ಇಬ್ಬರು ವ್ಯಕ್ತಿಗಳ ಮೂಲಕ ಡೀಲ್​ ಮಾಡಿಕೊಂಡಿದ್ದ. ಈ ಪೈಕಿ 30 ಲಕ್ಷ ಹಣ ನೀಡಿ ಒಎಂಆರ್ ಶೀಟ್ ತಿದ್ದಲು ಹಣ ನೀಡಿದ್ದ. ಎಕ್ಸಾಂ ವೇಳೆ ಉತ್ತರ ಪತ್ರಿಕೆಯಲ್ಲಿ ಖಾಲಿ ಬಿಟ್ಟು ಬಂದಿದ್ದ. ಅನುಮಾನದ ಮೇಲೆ ಸಿಐಡಿ ಅಧಿಕಾರಿಗಳು ಹರೀಶ್​ನನ್ನ ವಿಚಾರಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.

RELATED TOPICS:
English summary :PSI exam recruitment case: CID arrests dead police officers

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...