Sun,May19,2024
ಕನ್ನಡ / English

ಮಂಡ್ಯದಲ್ಲಿ RSS ಕಾರ್ಯಕರ್ತರಿಂದ ಮನೆ ಮನೆಗೆ ತೆರಳಿ ಚಡ್ಡಿ ಸಂಗ್ರಹಿಸಿ ಪಾರ್ಸೆಲ್ | JANATA NEWS

06 Jun 2022
3140

ಮಂಡ್ಯ : ಮಂಡ್ಯದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಚಡ್ಡಿ ಸಂಗ್ರಹಿಸಿ ಪ್ಯಾಕ್ ಮಾಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಾರ್ಸಲ್ ಮಾಡಿದ್ದಾರೆ.

ಈ ವೇಳೆ ಮಾತನಾಡಿದಂತ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರು, ಸಿದ್ಧರಾಮಯ್ಯನವರೇ, ಆರ್ ಎಸ್ ಎಸ್ ಏನು.? ಎತ್ತಾ ಎನ್ನುವುದೇ ಗೊತ್ತಿಲ್ಲ. ನೀವು ಒಂದು ಚಡ್ಡಿ ಸುಡೋದಕ್ಕೆ ಹೋದ್ರೆ ನಾವು ಲಕ್ಷಾಂತರ ಚಡ್ಡಿಯನ್ನು ಪಾರ್ಸಲ್ ಮಾಡುತ್ತೇವೆ ಎಂದರು.

ಚೆಡ್ಡಿಗಳನ್ನು ಸುಟ್ಟು ಹಾಕುತ್ತೇವೆ ಎಂದಿರುವ ನಿಮಗೆ ಅವುಗಳನ್ನು ಹುಡುಕುವುದು ಕಷ್ಟವಾಗದಿರಲಿ ಅಂತ ಪಾರ್ಸೆಲ್ ಕಳಿಸುತ್ತಿದ್ದೇವೆ. ಹಳ್ಳಿಹಳ್ಳಿಗಳಿಗೂ ಚೆಡ್ಡಿಗಳನ್ನು ಕಳಿಸುತ್ತೇವೆ. ಆರೆಸ್ಸೆಸ್ ಮೂಲದ ಬಗ್ಗೆ ನೀವು ಅವಹೇಳನಕಾರಿಯಾಗಿ ಮಾತಾಡುತ್ತಿರುವಿರಿ. ಅಸಲಿಗೆ, ನಿಮಗೆ ಸಂಘದ ಬಗ್ಗೆ ಏನೂ ಗೊತ್ತಿಲ್ಲ. ಹಾಗಾಗಿ ಅದರ ಮೂಲದ ಬಗ್ಗೆ ಮಾತಾಡುವಾಗ ಹಗುರವಾಗಿ ಮಾತಾಡಬೇಡಿ ಎಂದು ಒಬ್ಬರು ಹೇಳಿದ್ದಾರೆ.

ನೀವು ನಿನ್ನೆ, ಮೊನ್ನೆ ಬಗ್ಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಿದ್ದೀರಿ. ದೇಶಾದ್ಯಂತ ಆರ್ ಎಸ್ ಎಸ್ ಸಂಘಟನೆಯಿದೆ. ಸಂಘಟನೆಯ ಬಗ್ಗೆ ಮಾತನಾಡೋ ಮೊದಲು ಎಚ್ಚರಿಕೆ ಇರಲಿ. ದಯವಿಟ್ಟು ನೀವು ಗೌರವಯುತವಾಗಿ ಮಾತನಾಡಿ.

ಬೆಂಗಳೂರಿನ ರಾಮೋಹಳ್ಳಿ ಬಳಿ ಸಂಘದ ವತಿಯಿಂದ 20 ದಿನಗಳ ಒಟಿಸಿ ಕ್ಯಾಂಪ್ ಏರ್ಪಡಿಸಲಾಗಿದೆ. ಅವರು ಈ ಕ್ಯಾಂಪ್ ನಲ್ಲಿ ಭಾಗವಹಿಸಲಿ ಎಂದು ಹೇಳಿದ ಅವರು ಚೆಡ್ಡಿಗಳ ಬಗ್ಗೆ ಸಿದ್ದರಾಮಯ್ಯ ಯೋಚಿಸುವುದು ಬೇಡ, ಅವರಿಗೆ ಸಾಕಾಗುವಷ್ಟು ಕಳಿಸ್ತೀವಿ ಎಂದು ಕಾರ್ಯಕರ್ತರು ಹೇಳಿದ್ದಾರೆ.

RELATED TOPICS:
English summary :Collect and parcel on the way home from RSS activists in Mandya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...