Thu,May09,2024
ಕನ್ನಡ / English

ಪಠ್ಯ ಪುಸ್ತಕ ವಿಚಾರದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆದಿದೆ: ಡಿಕೆ ಶಿವಕುಮಾರ್ | JANATA NEWS

07 Jun 2022
2144

ಬೆಂಗಳೂರು : ಪಠ್ಯ ಪುಸ್ತಕ ವಿಚಾರದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ವಿಚಾರ ಗಮನ ಹರಿಸುವುದಾಗಿ ಸಿಎಂ ಹೇಳಿದ್ದಾರೆ. ನಾಗ್ಪುರ ಎಜುಕೇಷನ್ ಪಾಲಿಸಿ ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಗೌತಮ ಬುದ್ಧ, ಮಹಾವೀರರ ಬಗ್ಗೆ ಏಕವಚನ ಬಳಸಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಅಂಬೇಡ್ಕರ್ ಅವರ ತಂದೆ, ಹುಟ್ಟಿದ ಊರು ಎಲ್ಲಾ ತೆಗೆಯಲಾಗಿದೆ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುತ್ತೇವೆ. ಇದು ಭಾರತದ ಪುಣ್ಯ ಭೂಮಿಗೆ ಮಾಡಿದ ಅಪಮಾನ. ಅಂಬೇಡ್ಕರ್ ಈ ದೇಶದ ಆಸ್ತಿ ಎಂದು ಅಭಿಪ್ರಾಯಪಟ್ಟರು.

ಬಸವಣ್ಣನವರ ವಿಚಾರಗಳನ್ನು ತಿರುಚಲು ಸಾಧ್ಯವೇ?: ಬಸವಣ್ಣನವರ ವಿಚಾರ ಗಮನ ಹರಿಸುವುದಾಗಿ ಸಿಎಂ ಹೇಳಿದ್ದಾರೆ. ನಾಗ್ಪುರ ಎಜುಕೇಷನ್ ಪಾಲಿಸಿ ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಗೌತಮ ಬುದ್ಧ, ಮಹಾವೀರರ ಬಗ್ಗೆ ಏಕವಚನ ಬಳಸಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಕುವೆಂಪು ಅವರ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ತಂದುಕೊಟ್ಟವರಿಗೆ ಲಘುವಾಗಿ ಮಾತನಾಡುವುದು ಬಿಜೆಪಿ ಮನಸ್ಥಿತಿ ಸರಿ ಇಲ್ಲ. ಭಗತ್ ಸಿಂಗ್ ಯುವಕರಿಗೆ ಸ್ಪೂರ್ತಿ. ಅವರ ವಿಚಾರ ಕೈ ಬಿಡುತ್ತಾರೆ. ನಾರಾಯಣಗುರು ಸ್ತಬ್ದ ಚಿತ್ರ ಕೈ ಬಿಟ್ಟರು. ಈಗ ಪಠ್ಯದಿಂದ ಕೈ ಬಿಟ್ಟಿದ್ದಿರಿ, ಅದರಿಂದ ಏನು ತೊಂದರೆ ಆಗುತ್ತೆ ಅಂತಾ ಹೇಳ ಬೇಕು. ಧಾರ್ಮಿಕ ಚಳವಳಿ ಮಾಡಿದ ನಾರಾಯಣ ಗುರು, ಸ್ವಾಮಿ ವಿವೇಕಾನಂದ, ಪೆರಿಯರ್ ವಿಚಾರಕ್ಕೆ ಕತ್ತರಿ ಹಾಕಿ ತಿರುಚಿದ್ದಾರೆ. ಸಾವಿತ್ರಿ ಬಾಯಿ ಪುಲೆ, ಭಕ್ತಿ ಮತ್ತು ಸೂಫಿ ಪಂತ ತೆಗೆಯಲಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಠ್ಯ ಪುಸ್ತಕ ತಿರುಚಿರುವವರ ವಿರುದ್ಧ ಜೂನ್ 9 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಇದರಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಾವು ಸೇರಿದಂತೆ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದು, ಸರ್ಕಾರದ ಈ ನೀತಿಯನ್ನು ಖಂಡಿಸುತ್ತೇವೆ ಎಂದು ಶಿವಕುಮಾರ್​ ಇದೇ ವೇಳೆ ಘೋಷಿಸಿದರು.

RELATED TOPICS:
English summary :Cultural Rape in Textbook Issue: DK Sivakumar

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...