Tue,May07,2024
ಕನ್ನಡ / English

ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ, ಗರ್ಭಿಣಿಯಾದ ವಿದ್ಯಾರ್ಥಿನಿ! | JANATA NEWS

07 Jun 2022
3246

ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ಎಂಬಾತ, ಬಿ.ಕಾಂ ಓದುತ್ತಿದ್ದಂತ ವಿದ್ಯಾರ್ಥಿನಿಗೆ ಪಾಠ ಹೇಳಿಕೊಡೋದಾಗಿ ಮನೆಗೆ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ. ಅಲ್ಲದೆ ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರಂತೆ.

ಇತ್ತೀಚಿಗೆ ವಿದ್ಯಾರ್ಥಿನಿಯ ದೇಹದಲ್ಲಾದಂತ ಬದಲಾವಣೆ ಕಂಡು, ಪೋಷಕರು ಕೇಳಿದಾಗ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ಲೈಂಗಿಕ ದೌರ್ಜನ್ಯವೆಸಗಿರೋದನ್ನು ಬಾಯ್ ಬಿಟ್ಟಿದ್ದಾಳೆ. ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A pregnant professor accused of sexual harassment by an associate professor

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...