Mon,May06,2024
ಕನ್ನಡ / English

ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ | JANATA NEWS

10 Jun 2022
2590

ಬೆಂಗಳೂರು : ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ತಮ್ಮ ಪಕ್ಷದ ಶಾಸಕರನ್ನು ಕಾಂಗ್ರೆಸ್ ನವರು ಹೈಜಾಕ್ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಾವು ಹೈಜಾಕ್ ಮಾಡಬೇಕೆಂದಿದ್ದರೆ ಅರ್ಧ ಡಜನ್ ಶಾಸಕರಿದ್ದರು. ಆದರೆ ನಮಗೆ ಅದರ ಅವಶ್ಯಕತೆ ಇಲ್ಲ. ಬೇರೆಯವರಿಗೆ ಮುಜುಗರ ಮಾಡುವುದು ನಮಗೆ ಬೇಕಿಲ್ಲ. ಅವರಿಗೆ ನಾವೇನು ಸಲಹೆ ನೀಡಿದ್ದೇವೆಂದು ಬೇಕಿದ್ದರೆ ಅವರನ್ನೇ ಕೇಳಿ. ನಮ್ಮ ಪಕ್ಷದ 69 ಮಂದಿಗೆ ವಿಪ್ ನೀಡಿದ್ದೆವು. ಅವರೆಲ್ಲರೂ ನಮಗೆ ಮತ ಹಾಕಿದ್ದಾರೆ. ಅದನ್ನು ನಾನು ಕಣ್ಣಲ್ಲಿ ನೋಡಿದ್ದೇನೆ. ನನಗೆ ಅಷ್ಟು ಸಾಕು. ಬೇರೆಯವರ ವಿಚಾರ ನಾನು ಮಾತಾಡುವುದಿಲ್ಲ ಎಂದರು.

ಜೆಡಿಎಸ್ ಮುಖಂಡ ರೇವಣ್ಣ ನಿಮಗೆ ಮತಪತ್ರ ತೋರಿಸಿದರಂತಲ್ಲ ಎಂಬ ಪ್ರಶ್ನೆಗೆ, ನಾನು ಒಂದು ಪಕ್ಷದ ಮತಗಟ್ಟೆ ಎಜೆಂಟ್ ಆಗಿ ಗೌಪ್ಯ ಮತದಾನ ಪ್ರಕ್ರಿಯೆ ಬಗ್ಗೆ ಮಾತಾಡಲು ಹಕ್ಕಿಲ್ಲ. ಅದು ಸರಿಯೂ ಅಲ್ಲ. ನಾನು ಕಣ್ಣಲ್ಲಿ ಕಂಡಿದ್ದು ಮಾತ್ರ ಹೇಳಬಹುದು. ಬೇರೆ ಪಕ್ಷದ ಯಾರೂ ನನಗೆ ಮತಪತ್ರ ತೋರಿಸಿಲ್ಲ. ರೇವಣ್ಣನವರ ವಿಚಾರಕ್ಕೆ ಎರಡೂ ಪಕ್ಷದವರೂ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಗೌಪ್ಯ ಮತದಾನದ ಬಗ್ಗೆ ನಾನು ಮಾತಾಡುವುದಿಲ್ಲ, ಅದಕ್ಕೆ ನನಗೆ ಹಕ್ಕೂ ಇಲ್ಲ ಎಂದರು.

RELATED TOPICS:
English summary :We have not hijacked anyone, nor do we need it

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...