Fri,May10,2024
ಕನ್ನಡ / English

ರಾಜ್ಯದಲ್ಲಿ 500 ಗಡಿ ದಾಟಿದ ಕೊರೊನಾ, ಬೆಂಗಳೂರಲ್ಲಿ 545 ಕೇಸ್ | JANATA NEWS

11 Jun 2022
4493

ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 562 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಐನೂರರ ಗಡಿ ದಾಟಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.07 ಏರಿಕೆ ಕಂಡಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಇಂದು ಒಟ್ಟು 562 ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ 545 ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನುಳಿದಂತೆ ಮೈಸೂರಿನಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಸಕ್ರಿಯ ಸೋಂಕು ಪ್ರಕರಣಗಳು ದಾಖಲಾಗಿವೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 2, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾಸನ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

RELATED TOPICS:
English summary :Karnataka Reports 562 New Coronavirus Positive Cases

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...