Tue,May14,2024
ಕನ್ನಡ / English

ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಭೇದಿ ಮಾಡಿಕೊಳ್ಳೋದೇ ಆಯ್ತು, ಗಬ್ಬು ವಾಸನೆಗೆಲ್ಲಾ ನಾನು ರಿಯಾಕ್ಷನ್ ಮಾಡಲ್ಲ! | JANATA NEWS

14 Jun 2022
3903

ಕೊಡಗು : ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಭೇದಿ ಮಾಡಿಕೊಳ್ಳೋದೇ ಆಯ್ತು, ಗಬ್ಬು ವಾಸನೆಗೆಲ್ಲಾ ನಾನು ರಿಯಾಕ್ಷನ್ ಮಾಡಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ವೇಳೆ ಕಾಂಗ್ರೆಸ್ ಪ್ರತಿಭಟನೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ನವರಿಗೆ ಸರ್ಕಾರದ ಬಗ್ಗೆ ಮಾತನಾಡುವುದಕ್ಕೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನೆ ಮಾಡಿದರು. ಗುಜರಾತ್ ಹಿಂಸಾಚಾರ ವಿಷಯದಲ್ಲಿ ಎಸ್ಐಟಿ ನಾಲ್ಕಾರು ಬಾರಿ ಕರೆದು ವಿಚಾರಣೆ ಮಾಡಿದರು. ಅಮಿತ್ ಶಾ ಜಿಯನ್ನು ಅನ್ಯಾಯವಾಗಿ ಒಂದು ಕೊಲೆ ಪ್ರಕರಣದಲ್ಲಿ ಸೇರಿಸಿ ಅವರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡಿದ್ದರು. ಹಾಗಂತ ಕಾಂಗ್ರೆಸ್ ಎಸ್ಐಟಿಯನ್ನು ದುರ್ಬಳಕೆ ಮಾಡಿಕೊಂಡಿತು ಎಂದು ನಾವು ಹೇಳಿದ್ದೆವಾ ಎಂದು ಕೇಳಿದರು.

ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆಯುತ್ತಿದ್ದಂತೆ ಕಾಂಗ್ರೆಸ್‌ನವರು ಈಗ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಅವರಿಗೆ ಮಾತನಾಡುವುದಕ್ಕೆ ಯಾವ ನೈತಿಕ ಹಕ್ಕಿದೆ? ಭ್ರಷ್ಟಾಚಾರ ತನಿಖೆ ಮಾಡುವುದೇ ತಪ್ಪಾ? ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭಾಗ ಅನ್ನೋದಾದ್ರೆ ಅದು ಪ್ರಜಾಪ್ರಭುತ್ವ ಹರಣವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿ ಸಂದರ್ಭ RSS ಬ್ರಿಟಿಷರಿಗೆ ಸಹಾಯ ಮಾಡಿತ್ತೆಂದು ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಸಿದರು. ಸಿದ್ದರಾಮಯ್ಯ ಯಾವಾಗಲೂ ಟ್ವೀಟ್ ನಲ್ಲಿ ಭೇದಿ ಮಾಡಿಕೊಳ್ಳುವುದೇ ಆಯಿತು. ಆ ಭೇದಿ ಗಬ್ಬು ವಾಸನೆಗೆಲ್ಲಾ ನಾನು ರಿಯಾಕ್ಷನ್ ಮಾಡಲ್ಲ ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದರು.

RELATED TOPICS:
English summary :I have not reacted to the smell of stinks: pratap simha

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...