Sat,Apr27,2024
ಕನ್ನಡ / English

ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ! | JANATA NEWS

15 Jun 2022
4246

ಬೆಂಗಳೂರು : ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ.

ಮಕ್ಕಳಿಗೆ, ಪೋಷಕರಿಗೆ ಪ್ರತ್ಯೇಕ ಮುಂಜಾಗ್ರತಾ ಕ್ರಮಗಳು ಹಾಗೂ ವಿದ್ಯಾಸಂಸ್ಥೆಗಳಿಗೆ ಮಾರ್ಗಸೂಚಿ ಪ್ರಕಟಿಸಿರೋ ಬಿಬಿಎಂಪಿ, ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಸಲಹೆ ನೀಡಿದೆ.

ಕೊವಿಡ್​ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳ್ಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್​, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್​ ಕಡ್ಡಾಯವಾಗಿ ಮಾಡಬೇಕು.

ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು.ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು.

ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುಬೇಕು.

ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕರು, ಸಾರ್ವಜನಿಕರು ಪಾಲಿಕೆ ಸೂಚಿಸುವ ಈ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

RELATED TOPICS:
English summary :New Corona Guidelines Released For Education Institutions And Parents By Bbmp

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...