Sat,May18,2024
ಕನ್ನಡ / English

ಜಮ್ಮು ಮತ್ತು ಕಾಶ್ಮೀರ : ಹಿಂದೂ ಬ್ಯಾಂಕ್ ಮ್ಯಾನೇಜರ್, ಶಿಕ್ಷಕಿ ಕೊಲೆಗೈದವನ್ನೂ ಸೇರಿಸಿ 4 ಉಗ್ರರನ್ನು ಮುಗಿಸಿದ ಭದ್ರತಾ ಪಡೆ | JANATA NEWS

16 Jun 2022
2471

ಶ್ರೀನಗರ : ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಶಾಲಾ ಶಿಕ್ಷಕಿ ರಜನಿ ಬಾಲಾ ಅವರನ್ನು ಕೊಂದ ಭಯೋತ್ಪಾದಕ, ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌ನಲ್ಲಿ ತಟಸ್ಥಗೊಂಡಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಐಜಿಪಿ ಖಚಿತಪಡಿಸಿದ್ದಾರೆ.

ಇಂದು 3ನೇ ದಿನಕ್ಕೆ ಕಾಲಿಟ್ಟಿರುವ ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ, ದಕ್ಷಿಣ ಕಾಶ್ಮೀರದ ಕೋಕರ್ನಾಗ್‌ನಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕುಲ್ಗಾಮ್‌ನ ಮಿಶಿಪೋರಾ ಪ್ರದೇಶದಲ್ಲಿ ಮತ್ತೆ ಎನ್‌ಕೌಂಟರ್ ಪುನರಾರಂಭಗೊಂಡಿದೆ, ಅಲ್ಲಿ ಜೂನ್ 14 ರಿಂದ ಪ್ರದೇಶವನ್ನು ಸುತ್ತುವರೆಯಲಾಗಿದ್ದು ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ.

ನಿನ್ನೆ ಬುಧವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಮಧ್ಯರಾತ್ರಿಯ ಎನ್‌ಕೌಂಟರ್‌ನಲ್ಲಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಇಬ್ಬರು ಲಷ್ಕರ್ ಭಯೋತ್ಪಾದಕರನ್ನು ಹೊಡೆದು ಹಾಕಿದೆ. ಮತ್ತು ಕೊಲ್ಲಲ್ಪಟ್ಟ ಇಬ್ಬರು ಭಯೋತ್ಪಾದಕರಲ್ಲಿ ಒಬ್ಬರು ಜಾನ್ ಮೊಹಮ್ಮದ್ ಲೋನ್. ಈ ಲೋನ್ ಎಂಬ ಉಗ್ರ ಕುಲ್ಗಾಂನಲ್ಲಿ ಹಿಂದೂ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಬರ್ಬರ ಹತ್ಯೆಗೆ ಕಾರಣ ಎನ್ನಲಾಗಿದೆ.

RELATED TOPICS:
English summary : Jammu and Kashmir : Security force finished 4 terrorists including, who involved in Hindu Bank Manager & Teacher Murder

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...