Tue,May07,2024
ಕನ್ನಡ / English

ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಬಂದು ಡ್ರಗ್ಸ್​ ಕೊಡಲು ಯತ್ನಿಸಿ ಜೈಲುಪಾಲಾದ ತಾಯಿ! | JANATA NEWS

17 Jun 2022
3630

ಬೆಂಗಳೂರು : ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಬಂದು ಡ್ರಗ್ಸ್​ ನೀಡಲು ಯತ್ನಿಸಿದ ಮಹಿಳೆಯನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಪರ್ವೀನ್ ತಾಜ್ ಎಂಬ ಮಹಿಳೆ ಬಂಧಿತ ಆರೋಪಿ. ಪುತ್ರ ಬಿಲಾಲ್ ದರೋಡೆ ಸೇರಿದಂತೆ 11 ಪ್ರಕರಣ​​ಗಳಲ್ಲಿ ಭಾಗಿಯಾಗಿದ್ದ ಮೊಹಮ್ಮದ್​​ ಬಿಲಾಲ್​ನನ್ನ ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.

ಮಗನನ್ನು ನೋಡಲು ಪರ್ವೀನ್ ಆಗಾಗ ಜೈಲಿಗೆ ಬರುತ್ತಿದ್ದಳು. ಆದರೆ, ಕಳೆದ ಜೂನ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದ ಮಹಿಳೆ, ಮಗನಿಗೆ ಬಟ್ಟೆ ಕೊಡುವ ನೆಪದಲ್ಲಿ ಊಟದ ಬಾಕ್ಸ್​ನಲ್ಲಿ 5 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಹ್ಯಾಶಿಷ್ ಆಯಿಲ್ ತಂದಿದ್ದಳು. ಜೈಲು ಸಿಬ್ಬಂದಿ ಈಕೆಯನ್ನು ಪರಿಶೀಲಿಸಿದ ವೇಳೆ ಮಾದಕ ವಸ್ತು ಪತ್ತೆಯಾಗಿದೆ.

ಜೈಲಿನಲ್ಲಿರುವ ವ್ಯಕ್ತಿಗೆ ತನ್ನ ಮಗನ ಮೂಲಕ ಬಟ್ಟೆ‌ಯ ಬ್ಯಾಗ್ ನೀಡಬೇಕೆಂದು ನನಗೆ ಯಾರೋ ಫೋನ್ ಕರೆ ಮಾಡಿ ತಿಳಿಸಿದ್ದರು.‌ ಹಾಗೆ ನಾನು ಬ್ಯಾಗ್ ನೀಡಲು ಒಪ್ಪಿಕೊಂಡೆ. ಬ್ಯಾಗ್​ನಲ್ಲಿ ಡ್ರಗ್ಸ್ ಇರುವುದು ಗೊತ್ತಿರಲಿಲ್ಲ ಎಂದು ಆರೋಪಿ ಮಹಿಳೆ ಹೇಳಿದ್ದಾಳೆ.‌‌

RELATED TOPICS:
English summary :A jailed mother trying to give drugs to son in jail

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...