Sat,Apr27,2024
ಕನ್ನಡ / English

ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್! | JANATA NEWS

20 Jun 2022
3236

ನವದೆಹಲಿ : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೊವಿಡ್ -19 ಸೋಂಕಿನ ನಂತರ ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ, ಇಂದು ಅವರು ಡಿಸ್ಚಾರ್ಜ್ ಆಗಿದ್ದಾರೆ. ಹದಿನೈದು ದಿನಗಳ ಹಿಂದೆ ಸೋನಿಯಾ ಗಾಂಧಿ ಅವರಿಗೆ ಕೊವಿಡ್-19 ಇರುವುದು ಪತ್ತೆಯಾಗಿತ್ತು.

ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಇಂದು ಆದ ಕಾರಣ, ಶೀಘ್ರವೇ ಇಡಿ ವಿಚಾರಣೆ ಎದುರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಕುರಿತು ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜೂನ್ 23 ರಂದು ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸಲಿದೆ ಎನ್ನಲಾಗಿದೆ.

RELATED TOPICS:
English summary :Sonia Gandhi discharged from hospital

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...