Sun,May19,2024
ಕನ್ನಡ / English

ಮೈಸೂರಿನಲ್ಲಿ ಪಿಎಂ ಮೋದಿ ಅವರ ಊಟ - ಉಪಹಾರ ಮೆನು ಹೇಗಿದೆ ನೋಡಿ | JANATA NEWS

20 Jun 2022
3356

ಮೈಸೂರು : ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಎಸ್​​ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ನಡೆಸಲಾಗಿದೆ.

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು ಸುತ್ತೂರು ಶಾಖಾ ಮಠದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆಗೊಳಿಸಿದ್ದಾರೆ.

ಮೈಸೂರಿನ ರಾಮಸ್ವಾಮಿ ಸರ್ಕಲ್ ಮಾರ್ಗವಾಗಿ ಸುತ್ತೂರು ಮಠ ಹಾಗೂ ಚಾಮುಂಡಿ ಬೆಟ್ಟಕ್ಕೆ ಮೋದಿ ತೆರಳಲುವ ಹಿನ್ನಲೆ ರಾಮ ಸ್ವಾಮಿ ಸರ್ಕಲ್ ನಲ್ಲಿ ನೂರಾರು ಜನ ಸೇರಿದ್ದರು.

ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ತಂಗಲಿದ್ದಾರೆ. ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ ಊಟ ಇದೆ. ಬೆಳಗ್ಗಿನ ಉಪಾಹಾರಕ್ಕೆ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್ ಸಿದ್ದಪಡಿಸಲಾಗುತ್ತದೆ.

ಬ್ರೆಡ್ ಬಟರ್, ಮಿಕ್ಸ್ ಫ್ರೂಟ್, ಟೀ ಹಾಗೂ ಮಾರಿ ಬಿಸ್ಕಟ್ ಇದೆ. ರಾತ್ರಿಯ ಊಟಕ್ಕೆ ಕಿಚಡಿ/ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೊಸರು, ಮಿಕ್ಸ್ ಫ್ರೂಟ್ ಒಳಗೊಂಡ ಮೆನು ತಯಾರಿಸಲಾಗುತ್ತದೆ.

ಮೈಸೂರು ಅರಮನೆಯಲ್ಲಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ ಮೈಸೂರು ರಾಜವಂಶಸ್ಥರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಿದ್ದಾರೆ. ಮೈಸೂರು ಶೈಲಿಯ ಇಡ್ಲಿ- ಸಾಂಬಾರ್, ಬ್ರೆಡ್ ಬಟರ್, ಮಿಕ್ಸ್ ಫ್ರಂಟ್, ಅವಲಕ್ಕಿ ಹಾಗೂ ಉಪ್ಪಿಟ್ಟಿನ ಸವಿಯನ್ನು ಉಣಬಡಿಸಲಾಗುವುದು. ಸಾಂಸ್ಕೃತಿಕ ನಗರಿ ಮೈಸೂರು ಬ್ರ್ಯಾಂಡ್ ‘ಮೈಸೂರು ಪಾಕ್’ ಕೂಡ ತಯಾರಿಸಲಾಗುತ್ತಿದೆ.

RELATED TOPICS:
English summary :PM Modi Lunch in Mysore - What s for dinner and tomorrow breakfast?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...