Fri,May17,2024
ಕನ್ನಡ / English

ಸ್ಯಾಂಡಲ್​ವುಡ್​ ಖ್ಯಾತ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್ | JANATA NEWS

21 Jun 2022
1889

ಗೋವಾ : ಸ್ಯಾಂಡಲ್​ವುಡ್​ ಖ್ಯಾತ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ಈ ದುರ್ಘಟನೆ ನಡೆದಿದೆ.

ಅವರನ್ನು ಗೋವಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಏರ್​ ಲಿಫ್ಟ್ ಮೂಲಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ದಿಗಂತ್ ತಮ್ಮ ಕುಟುಂಬಸ್ಥರೊಂದಿಗೆ ಕೆಲ ದಿನಗಳ ಹಿಂದೆ ಗೋವಾಗೆ ಟ್ರಿಪ್ ಹೋಗಿದ್ದರು. ಈ ವೇಳೆ ಸಮುದ್ರ ತೀರದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬೀಚ್​ನಲ್ಲಿ ಬ್ಯಾಕ್​ ಫ್ಲಿಪ್​ ಮಾಡುವಾಗ ಅಚಾನಕ್ಕಾಗಿ ಕೆಳಗೆ ಬಿದ್ದ ಪರಿಣಾಮ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ.

RELATED TOPICS:
English summary :Sandalwood famed actor Digant s neck with an air lift from Goa to Bangalore

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...