Sun,May12,2024
ಕನ್ನಡ / English

ಜಿ-20 ಶೃಂಗಸಭೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜಿಸುತ್ತಿದೆ ಭಾರತ : ಪಾಕಿಸ್ತಾನದ ಅಳಲು | JANATA NEWS

27 Jun 2022
2881

ನವದೆಹಲಿ : ಭಾರತವು ಆಯೋಜಿಸುತ್ತಿರುವ 2023ರಲ್ಲಿ G20 ಶೃಂಗಸಭೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಸಭೆಗಳನ್ನು ಆಯೋಜಿಸುತ್ತಿದೆ. ಮುಂದಿನ ವರ್ಷ G20 ಸಭೆಗಳ ಒಟ್ಟಾರೆ ಸಮನ್ವಯಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸುತ್ತಿದೆ.

ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನ ಅಳಲು ತೋಡಿಕೊಂಡಿದ್ದು, ಈ ಮೂಲಕ, ಮುಂದಿನ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಜಿ-20 ಶೃಂಗಸಭೆ ನಡೆಸುವ ಭಾರತದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಜಿ-20 ಶೃಂಗಸಭೆ ನಡೆಸುವ ಭಾರತದ ಆಹ್ವಾನವನ್ನು ಅಂತಾರಾಷ್ಟ್ರೀಯ ಸಮುದಾಯ ಒಪ್ಪಿಕೊಳ್ಳಬಾರದು ಎಂದು ಪಾಕಿಸ್ತಾನ ಹೇಳಿದೆ. ಆರ್ಟಿಕಲ್ 370 ರದ್ದಾದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಇದು ಮೊದಲ ಪ್ರಮುಖ ಅಂತರರಾಷ್ಟ್ರೀಯ ಕಾರ್ಯಕ್ರಮವಾಗಿದೆ.

RELATED TOPICS:
English summary : India to hold G-20 summit in Jammu and Kashmir

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...