Thu,May02,2024
ಕನ್ನಡ / English

ಹಣ ನೀಡಿದರೆ ಫೇಲ್ ಆದವರಿಗೂ ಸಿಗುತ್ತಿದೆ ಪಾಸಾದ ಮಾರ್ಕ್ಸ್ ಕಾರ್ಡ್ | JANATA NEWS

28 Jun 2022
3163

ಕಲಬುರ್ಗಿ : ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ಬಯಲಾಗಿದ್ದು, ಫೇಲ್ ಆದ ವಿದ್ಯಾರ್ಥಿಗಳಿಗೆ ಪಾಸ್ ಆಗಿರುವ ಅಂಕಪಟ್ಟಿ ನೀಡಿರುವುದು ಬೆಳಕಿಗೆ ಬಂದಿದೆ.

ವಿವಿಯ ಸಿಬ್ಬಂದಿಯೊಬ್ಬರು ಮಾರ್ಕ್ಸ್ ಕಾರ್ಡ್ ಫೇಲ್ ಆದಂತ ವಿದ್ಯಾರ್ಥಿಗಳಿಗೆ ನಕಲಿ ಪಾಸ್ ಅಂಕಪಟ್ಟಿಯನ್ನು ನೀಡಿರೋದು ಬೆಳಕಿಗೆ ಬಂದಿದೆ.

ವಿವಿಯ ನಾಗರಾಜ್ ಎಂಬ ವಿದ್ಯಾರ್ಥಿ ಪದವಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದನು. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಈ ವೇಳೆ ಅವರನ್ನು ಸಂಪರ್ಕಿಸಿದಂತ ವಿವಿಯ ಮೌಲ್ಯ ಮಾಪನ ವಿಭಾಗದ ಸಿಬ್ಬಂದಿ ಸಂಜೀವ್ ಎಂಬಾತ 30 ಸಾವಿರ ಹಣ ಪಡೆದು ಪಾಸ್ ನಕಲಿ ಅಂಕಪಟ್ಟಿ ನೀಡಿರೋದು ಗೊತ್ತಾಗಿದೆ.

ಮರು ಮೌಲ್ಯಮಾಪನದಲ್ಲಿ ತಾನು ಪಾಸಾಗಿದ್ದೇನೆ ಅಂತ ವಿದ್ಯಾರ್ಥಿ ಸಂತಸ ಪಟ್ಟಿದ್ದ. ಮುಂದೆ ವಿದ್ಯಾರ್ಥಿ ಎಮ್ಎಸ್ಡಬ್ಲೂ ಪದವಿ ಕೂಡ ಪಡೆದಿದ್ದಾನೆ. ಆದರೆ ವಿವಿಯ ಮೌಲ್ಯಮಾಪನ ವಿಭಾಗದಲ್ಲಿ 5, 6ನೇ ಸೆಮಿಸ್ಟರ್ನ ಅಂಕಪಟ್ಟಿ ನೀಡಲು ಕೇಳಿದಾಗ ಅಕ್ರಮ ಬಯಲಿಗೆ ಬಂದಿದೆ.

RELATED TOPICS:
English summary :Those who fail to get pass marks card

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...