Thu,May02,2024
ಕನ್ನಡ / English

ವಿದ್ಯುತ್ ದರ ಹೆಚ್ಚಳ: ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ: ಸುನಿಲ್ ಕುಮಾರ್ | JANATA NEWS

29 Jun 2022
2511

ಬೆಂಗಳೂರು : ವಿದ್ಯುತ್ ದರ ಹೆಚ್ಚಳ ಮಾಡುವುದು ಸರ್ಕಾರವಲ್ಲ. ಕೆಇಆರ್​ಸಿ ಈ ನಿರ್ಧಾರ ಮಾಡಲಿದೆ ಎಂದು ವಿದ್ಯುತ್ ದರ ಏರಿಕೆ ಕುರಿತು ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಸಂಬಂಧ ಎಲ್ಲಾ ಎಸ್ಕಾಂಗಳು ಕೆಇಆರ್​ಸಿ ಮುಂದೆ ಹೋಗೋದು ಸಹಜ. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲಿ ನಿರ್ಧಾರ ತೆಗೆದುಕೊಂಡಿದ್ದರು. ಕಲ್ಲಿದ್ದಲು, ಆಯಿಲ್ ದರ ಹೆಚ್ಚಾದಾಗ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದ ಬಗ್ಗೆ ನಿರ್ಧಾರ ಮಾಡಿದ್ದರು.

ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೂ ದರ ಪರಿಷ್ಕರಣೆ ಮಾಡಲಾಗುತ್ತಿದೆ. 3 ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡುತ್ತಾ ಬರಲಾಗುತ್ತಿದೆ. ಇಲ್ಲಿ ಸರ್ಕಾರದಿಂದ ಯಾವುದೇ ದರ ಹೆಚ್ಚಳ ಮಾಡಿಲ್ಲ. ಇಂಧನ ದರ ಪರಿಷ್ಕರಣೆಯನ್ನ ಕೆಇಆರ್​ಸಿಯೇ ಮಾಡಿದೆ ಎಂದು ಹೇಳಿದರು.

ಉದಯಪುರದಲ್ಲಿ ಟೈಲರ್​​​​ ಕನ್ಹಯ್ಯಾ ಲಾಲ್​ ಹತ್ಯೆ ಪ್ರಕರಣ ಸಂಬಂಧ ಮಾತನಾಡಿ, ಇಸ್ಲಾಮಿಕ್ ಭಯೋತ್ಪಾದನೆಯ ಮುಂದುವರಿದ ಭಾಗವಿದು. ಇಲ್ಲಿಯವರೆಗೆ ಕಾಶ್ಮೀರ, ಕೇರಳದಲ್ಲಿ, ಕರ್ನಾಟಕದಲ್ಲಾಗಿತ್ತು. ಆದರೆ ಇಂದು ರಾಜಸ್ಥಾನದಲ್ಲೂ ಆಗಿದೆ. ಹೀಗೆ ಮುಂದುವರಿದರೆ ಬದುಕುವುದು ಬಹಳ ಕಷ್ಟವಾಗುತ್ತದೆ ಎಂದರು.

RELATED TOPICS:
English summary :Power tariff hike decision is not taken by government: Sunil Kumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...