Thu,Sep11,2025
ಕನ್ನಡ / English

ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿಗೆ ಮತ್ತೊಂದು ಬಲಿ | JANATA NEWS

30 Jun 2022
4062

ವಿಜಯಪುರ : ಮೊಸಳೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.

ಮೃತನನ್ನು ಹಂಡರಗಲ್ಲ ಗ್ರಾಮದ ನಾಗಪ್ಪ ಸಂಜಿವಪ್ಪ ಉಂಡಿ (55) ಎಂದು ಗುರುತಿಸಲಾಗಿದೆ. ಕಳೆದ ವಾರ ಇದೇ ಭಾಗದಲ್ಲಿ ಹಂಡರಗಲ್ಲ ಪಕ್ಕದ ನಾಗರಾಳ ಗ್ರಾಮದ ವ್ಯಕ್ತಿಯನ್ನು ಮೊಸಳೆ ಬಲಿ ಪಡೆದಿತ್ತು.

ಮೃತ ಕುರಿಗಾಯಿ ನದಿ ದಡಕ್ಕೆ ಕುರಿ ಮೇಯಿಸಲು ಹೋದಾಗ ಮೊಸಳೆ ದಾಳಿ ಮಾಡಿದ್ದು, ವ್ಯಕ್ತಿಯ ಮೃತದೇಹ ನದಿಯಲ್ಲಿ ತೇಲಿ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಮೊಸಳೆ ದಾಳಿಯಿಂದ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಸ್ಥಳಕ್ಕೆ ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Another victim of crocodile attack in Krishna river

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...