Tue,May07,2024
ಕನ್ನಡ / English

ಮಗುವಿನ ಕತ್ತು ಬಿಗಿದು ಕೊಲೆಗೈದು ಮಹಿಳೆ ಆತ್ಮಹತ್ಯೆ, ಡೆತ್​ನೋಟ್​ ಪತ್ತೆ | JANATA NEWS

01 Jul 2022
1972

ಬೆಂಗಳೂರು : ಮೂರೂವರೆ ವರ್ಷದ ಮಗಳನ್ನು ಕೊಂದು ಟೆಕ್ನಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್​.ಆರ್. ನಗರದಲ್ಲಿ ನಡೆದಿದೆ. ಸಾವಿಗೂ ಮುನ್ನ ಆಕೆ ಬರೆದ ಡೆತ್​ನೋಟ್​ ಪೊಲೀಸರಿಗೆ ಸಿಕ್ಕಿದೆ.

ದೀಪಾ(31) ಮತ್ತು ಇವಳ ಪುತ್ರಿ ರಿಯಾ ಮೃತರು. ಬ್ರಹ್ಮವರ ಮೂಲದ ದೀಪ ಅವರನ್ನು 2017ರಲ್ಲಿ ಸ್ಟಾಫ್ಟ್​ವೇರ್ ಇಂಜಿನಿಯರ್ ಆಗಿರೋ ಆದರ್ಶ ಎಂಬವರಿಗೆ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆರ್.ಆರ್ ನಗರದ ಮಂತ್ರಿ ಅಪಾರ್ಟ್​ಮೆಂಟ್​ನಲ್ಲಿ ದಂಪತಿ ವಾಸವಿದ್ದರು‌.

ಕಳೆದ ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತಿದ್ದ ದೀಪಾ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೂ ನೋವು ಕಡಿಮೆಯಾಗಿರಲಿಲ್ಲ.‌ ನಿನ್ನೆ ರಾತ್ರಿ ನಿದ್ರಿಸುತ್ತಿದ್ದ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾನು ಫ್ಯಾನಿಗೆ‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಸಾಯುವ ಮುನ್ನ ಡೆತ್​​ನೋಟ್​​ ಬರೆದಿಟ್ಟಿರುವ ದೀಪಾ, "Nobody is responsible for it. i just felt life is full of shits. i am sorry mom and divya Love you shona" ಎಂದು ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Techni woman committed suicide by strangling her child, death note found

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...