Sun,May05,2024
ಕನ್ನಡ / English

ಸರ್ಕಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು | JANATA NEWS

01 Jul 2022
2278

ಶಿವಮೊಗ್ಗ : ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​ ಮಧ್ಯೆ ಅಪಘಾತ ಸಂಭವಿಸಿ, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಸಂಭವಿಸಿದೆ.

ಗಾಯಾಳುಗಳನ್ನು ಮೆಗ್ಗಾನ್ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಿದೆ. ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ.

ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. ಸರಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನಲ್ಲಿ 35ಕ್ಕೂ ಹೆಚ್ಚು ಜನರು ಮತ್ತು ಕೆಎಸ್ ಆರ್ ಟಿಸಿ ಬಸ್ ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

RELATED TOPICS:
English summary :Accident between government and private buses, more than 50 passengers hospitalized

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...