Sun,May19,2024
ಕನ್ನಡ / English

ಪಿಎಸ್​​ಐ ಹಗರಣ: ಉಪ್ಪು ತಿಂದವರು ನೀರು ಕುಡಿಯಲೇಬೇಕು | JANATA NEWS

04 Jul 2022
2665

ಬೆಂಗಳೂರು : ಪಿಎಸ್​​ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್ ಪೌಲ್​​​ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದೆ ಪಿಎಸ್​​ಐ ನೇಮಕಾತಿಯಲ್ಲಿ ಭಾರಿ ‌ಹಗರಣ ಆಗಿತ್ತು. ಅದನ್ನು ಮುಚ್ಚಿ ಹಾಕಿದ್ದರು.

ನಮ್ಮ ಸರಕಾರದಲ್ಲಿ ಮುಚ್ಚು ಮರೆಯಿಲ್ಲದೆ ಅಕ್ರಮಗಳನ್ನು ಬಯಲಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು. ಪಾರದರ್ಶಕವಾಗಿ, ಯಾರ ಕೈವಾಡ ಇದೆ ಎಂಬುವುದನ್ನು ಹೊರತರುವ ಕೆಲಸ ಆಗಿದೆ. ಮುಕ್ತವಾಗಿ ತನಿಖೆ‌ ಆಗುತ್ತದೆ ಎಂದು ಸಮರ್ಥಿಸಿಕೊಂಡರು.

ಪಿಎಸ್‌ಐ ಹಗರಣದಲ್ಲಿ ಒಬ್ಬ ಮಹಾನ್ ವ್ಯಕ್ತಿ ಇದ್ದಾರೆ. ಅವರ ಹೆಸರು ಹೇಳಿದರೆ ರಾಜ್ಯ ಸರಕಾರವೇ ಬಿದ್ದು ಹೋಗುತ್ತದೆ ಎಂದು ಮಾಜಿ ಸಿಎಂ‌ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಉತ್ತರ ನೀಡಿದ ಸಚಿವರು, ಯಾರೆಲ್ಲಾ ಇದ್ದಾರೆ ಅದನ್ನು ಹೇಳಿಕೊಂಡು ಹೋಗಲು ಹೇಳಿ. ಅವರು ಏನು ತನಿಖಾಧಿಕಾರಿ ಆಗಿದ್ದಾರಾ ಗೊತ್ತಿಲ್ಲ. ಅಕ್ರಮ ಯಾವುದೇ ಆದರೂ ಕ್ರಮ ಕೈಗೊಳ್ಳಲಾಗುವುದು, ಕಾನೂನಿಗಿಂತ ದೊಡ್ಡ ವ್ಯಕ್ತಿ ಯಾರೂ ಇಲ್ಲ ಎಂದು ತಿರುಗೇಟು ನೀಡಿದರು.

RELATED TOPICS:
English summary :PSI Scam: Those who ate salt should drink water

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...