Sat,May18,2024
ಕನ್ನಡ / English

ಪಿಎಸ್​ಐ ಹಗರಣ: ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ | JANATA NEWS

05 Jul 2022
2463

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಅರೆಸ್ಟ್ ಆಗಿದ್ದಾರೆ. ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆ ಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಆರಗ ಜ್ಞಾನೇಂದ್ರ ಅವರೂ ಕಾರಣ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೊದಲು ಗೃಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

RELATED TOPICS:
English summary :PSI scandal: Siddaramaiah demands resignation of Home Minister Araga Gyanendra

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...