Sat,May18,2024
ಕನ್ನಡ / English

ಸಿದ್ದರಾಮಯ್ಯ ಅವರು ಪೆದ್ದರಾಮಯ್ಯ ಅವರಂತೆ ವರ್ತಿಸುತ್ತಿದ್ದಾರೆ! | JANATA NEWS

06 Jul 2022
2808

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣ ಸಂಬಂಧವಾಗಿ ಯಾವುದೇ ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹೊಡೆದಂತೆ ತಮ್ಮ ವಿರುದ್ಧ ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪೆದ್ದರಾಮಯ್ಯ ಅವರಂತೆ ವರ್ತಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹರಿಹಾಯ್ದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸಂಖ್ಯೆಯಲ್ಲಿ ರಾಜ್ಯದ ಬಜೆಟ್ ಮಂಡಿಸಿದವರು. ಆದರೆ ಈಗ ಅವರು ದಾಖಲೆಗಳಿಲ್ಲದೆಯೇ ಇಲ್ಲಸಲ್ಲದ ಆಪಾದನೆಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ತಮ್ಮ ಮಟ್ಟವನ್ನು ತಾವೇ ಇಳಿಸಿಕೊಳ್ಳುತ್ತಿದ್ದಾರೆ.

ಎಲ್ಲರ ಕೈಗಳೂ ತನ್ನ ಕೈಗಳಂತೆಯೇ ಕೊಳಕು ಎಂದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಸಿದ್ದರಾಮಯ್ಯ ಗೋಣು ಹಾಕುತ್ತಿದ್ದಾರೆ. ಒಂದು ಸುಳ್ಳನ್ನು ನೂರು ಸಲ ಹೇಳಿದರೆ ಅದನ್ನು ಸತ್ಯವಾಗಿಸಬಹುದು ಎಂಬ ಭ್ರಮೆ ಸಿದ್ದರಾಮಯ್ಯ ಅವರನ್ನು ಆವರಿಸಿಕೊಂಡಿದೆ. ತಮ್ಮ 75ನೇ ವರ್ಷಾಚರಣೆ ಸಂದರ್ಭದಲ್ಲಾದರೂ ಅವರು ಈ ಭ್ರಮೆಯಿಂದ ಹೊರಬರಬೇಕು ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.

RELATED TOPICS:
English summary :Siddaramaiah is lowering his level, Aswatthanarayan

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...