Fri,May03,2024
ಕನ್ನಡ / English

ನೂಪುರ್ ಶರ್ಮಾಗೆ ಕೊಲೆ ಬೆದರಿಕೆ : ಆರೋಪಿಗೆ ಉಪಾಯ ಹೇಳಿಕೊಟ್ಟ ರಾಜಸ್ತಾನ ಪೊಲೀಸರ ವಿಡಿಯೋ ವೈರಲ್ | JANATA NEWS

06 Jul 2022
2326

ಜೈಪುರ : ನೂಪುರ್ ಶರ್ಮಾ ಬೆದರಿಕೆ ಪ್ರಕರಣದಲ್ಲಿ ಸಲ್ಮಾನ್ ಚಿಸ್ತಿಗೆ ತಪ್ಪಿಸಿಕೊಳ್ಳಲು ಪೊಲೀಸರು ಸಲಹೆ ನೀಡುತ್ತಿರುವ ವೀಡಿಯೊದಲ್ಲಿ ರಾಜಸ್ತಾನದ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯ ಪೊಲೀಸರ ಖ್ಯಾತಿ ಮತ್ತೊಮ್ಮೆ ಕಡಿಮೆಯಾಗಿದೆ.

ಅಜ್ಮೀರ್ ದರ್ಗಾದ ಸಲ್ಮಾನ್ ಚಿಶ್ತಿ ಎಂಬಾತ ನೂಪುರ್ ಶರ್ಮಾರಿಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದು, ಅವರ ತಲೆದಂಡಕ್ಕೆ ಬಹುಮಾನ ಘೋಷಣೆ ಮಾಡಿದ್ದನು. ಈತನನ್ನು ಕರೆತರುವ ಸಂದರ್ಭದಲ್ಲಿ ಪೊಲೀಸರು ಈತನಿಗೆ ಪ್ರಕರಣದಿಂದ ಪಾರಾಗುವ ಉಪಾಯ ಹೇಳಿಕೊಟ್ಟಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇತ್ತೀಚೆಗೆ ಸಲ್ಮಾನ್ ಚಿಶ್ತಿ ಬೆದರಿಕೆ ಹಾಕುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದನು. ಈ ವಿಡಿಯೋದಲ್ಲಿ ಈತ ನೂಪುರ್ ಶರ್ಮಾ ವಿರುದ್ಧ ಆಕ್ರೋಶಭರಿತ ಹೇಳಿಕೆ ನೀಡಿದ್ದು, ನೂಪುರ್ ಶರ್ಮಾ ಅವರ ರುಂಡವನ್ನು ಯಾರು ತಂದರೂ ಅವರಿಗೆ ನನ್ನ ಮನೆಯನ್ನು ಬಹುಮಾನವಾಗಿ ನೀಡುತ್ತೇನೆ, ಎಂದು ಹೇಳಿದ್ದ.

ಆದರೆ ಇದೀಗ ಪೊಲೀಸರ ಮತ್ತೊಂದು ವಿಡಿಯೋ ಹೊರಬಿದ್ದಿದ್ದು, ಇದರಲ್ಲಿ ಪೊಲೀಸರು ಸಲ್ಮಾನ್ ಚಿಸ್ತಿಯನ್ನು ರಕ್ಷಿಸಲು ಉಪಾಯ ಹೇಳಲು ಪ್ರಯತ್ನಿಸುತ್ತಿದ್ದಾರೆ. ಸಲ್ಮಾನ್ ಚಿಸ್ತಿಯ ತಾನು ನಶೆಯಲ್ಲಿ ಇರಲಿಲ್ಲ ಎಂದು ತಿಳಿಸಿದರೂ, ಪೊಲೀಸರು ಈತನಿಗೆ "ನೀನು ನಾಶೆಯಲ್ಲಿದ್ದೆ ಎಂದು ಹೇಳಿಬಿಡು, ಇದರಿಂದ ರಕ್ಷಿಸಬಹುದು" ಎಂದು ಹೇಳುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RELATED TOPICS:
English summary :Death threat to Nupur Sharma: Rajasthan police giving a trick to the accused video gone viral

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...