Sun,May05,2024
ಕನ್ನಡ / English

ರಾಜ್ಯದಿಂದ ಅಮರನಾಥ ಯಾತ್ರೆಗೆ ತೆರಳಿದ 100ಕ್ಕೂ ಹೆಚ್ಚು ಯಾತ್ರಿಕರೆಲ್ಲರೂ ಸುರಕ್ಷಿತ: ಸಿಎಂ ಬೊಮ್ಮಾಯಿ | JANATA NEWS

09 Jul 2022
2818

ಬೆಂಗಳೂರು : ಅಮರನಾಥದಲ್ಲಿ ಮೇಘ ಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ರಾಜ್ಯದ ನೂರಕ್ಕೂ ಹೆಚ್ಚು ಜನ ಅಮರನಾಥ ಯಾತ್ರೆಯಲ್ಲಿ ಇದ್ದಾರೆ. ಬಹುತೇಕ ಎಲ್ಲರೂ ಸುರಕ್ಷಿತವಾಗಿ ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ರಕ್ಷಣಾ ಕಾರ್ಯಕ್ಕಾಗಿ ಸಹಾಯವಾಣಿಯನ್ನೂ ಸಹ ತೆರೆಯಲಾಗಿದೆ.

ನಾವು ತುರ್ತು ಹೆಲ್ಪ್‌ಲೈನ್ ತೆರೆದಿದ್ದೇವೆ. ಹೆಲ್ಪ್‌ಲೈನ್​ಗೆ 15-20 ಜನ ಈಗಾಗಲೇ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮಾಡ್ತಿದ್ದೇವೆ. ಬಿಎಸ್ಎಫ್​ಸಿಬ್ಬಂದಿ ಸ್ಥಳದಲ್ಲಿದ್ದಾರೆ. ನಮ್ಮ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676

RELATED TOPICS:
English summary :More than 100 pilgrims who left for Amarnath Yatra from the state are all safe: CM Bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...