Tue,May07,2024
ಕನ್ನಡ / English

ಕಳ್ಳನೆಂದು ಭಾವಿಸಿ ಬ್ಯಾಂಕ್​ ಉದ್ಯೋಗಿಯ ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್! | JANATA NEWS

10 Jul 2022
2620

ಬೆಂಗಳೂರು : ಅಪಾರ್ಟ್​ಮೆಂಟ್​ ಒಳಗೆ ಅನುಮಾನಾಸ್ಪದವಾಗಿ ಹೋಗುತ್ತಿದ್ದ ವ್ಯಕ್ತಿ ಕಳ್ಳನೆಂದು ಭಾವಿಸಿ ಸೆಕ್ಯುರಿಟಿ ಗಾರ್ಡ್​ ತಲೆಗೆ ಬಲವಾಗಿ ಹೊಡೆದ ಕಾರಣಕ್ಕೆ ಬ್ಯಾಂಕ್​ ಉದ್ಯೋಗಿಯೊಬ್ಬ ಕೊಲೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದೇ ತಿಂಗಳು 5 ರಂದು ಮಾರತಳ್ಳಿ ಸಮೀಪದ ವನ್ಶಿ ಸಿಟಾಡೆಲ್ ಅಪಾರ್ಟ್​ಮೆಂಟ್ ಅಪರಿಚಿತ ವ್ಯಕ್ತಿ ಬಂದಿದ್ದ. ಮಧ್ಯರಾತ್ರಿ ಸುಮಾರು ಎರಡು ಗಂಟೆ ವೇಳೆ ಬ್ಯಾಂಕ್​ ಉದ್ಯೋಗಿ ಅಭಿಷೇಕ್​, ಪಾರ್ಟಿ ಮಾಡಿ ಬಂದು ಕಾಂಪೌಂಡ್ ಹಾರಿ ಬಂದಿದ್ದರು.. ಈ ವೇಳೆ ಅಪಾರ್ಟ್​ಮೆಂಟ್ ಒಳಗೆ ಬರುತ್ತಿರುವುದನ್ನ ಗಮನಿಸಿದ ಸೆಕ್ಯುರಿಟಿ ಗಾರ್ಡ್, ಆತನ್ನನ್ನ ಪ್ರಶ್ನೆ ಕೇಳಿದ್ದಾನೆ. ಸೆಕ್ಯುರಿಟಿ ಗಾರ್ಡ್ ಎಷ್ಟೇ ಕೇಳಿದರು ಬಾಯಿಬಿಡದ ಅಪರಿಚಿತ ವ್ಯಕ್ತಿ ಮನೆಗೆ ನುಗ್ಗಲು ಯತ್ನಿಸಿದ್ದ.

ಇದನ್ನು ಗಮನಿಸಿದ ಸೆಕ್ಯುರಿಟಿ ಆತ ಕಳ್ಳನೆಂದು ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಅಲ್ಲಿಯೇ ಜಿಮ್‌ನಲ್ಲಿದ್ದ ರಾಡ್‌ನಿಂದ ಅಭಿಷೇಕ್ ತಲೆಗೆ ಹೊಡೆದುಬಿಟ್ಟಿದ್ದಾರೆ. ಅಭಿಷೇಕ್ ತಲೆಗೆ ಗಂಭೀರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಹಾಗೂ ಸ್ನೇಹಿತ ಅಜೀತ್ ಮುರಾ ಎಂಬುವವರು ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆದರೆ ಆಮೇಲೆ ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿದೆ. ಛತ್ತೀಸ್‌ಗಢ ಮೂಲದ ಬ್ಯಾಂಕ್ ಉದ್ಯೋಗಿ ಅಭಿಷೇಕ್ ತರಬೇತಿ ಸಲುವಾಗಿ ಬೆಂಗಳೂರಿಗೆ ಬಂದಿದ್ದು, ಮಧ್ಯರಾತ್ರಿ ಪಾರ್ಟಿ ಮುಗಿಸಿ ಅಪಾರ್ಟ್​ಮೆಂಟ್​ ಒಳಗೆ ಬರುತ್ತಿರುವ ವಿಷಯ ತಿಳಿದು ಬಂದಿದೆ.

RELATED TOPICS:
English summary :The security guard killed a bank employee thinking he was a thief!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...