Tue,Apr30,2024
ಕನ್ನಡ / English

ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ, ರೂ.2000/- ದಂಡ ವಿಧಿಸಿದ ಸುಪ್ರಿಂಕೋರ್ಟ್ | JANATA NEWS

11 Jul 2022
1449

ನವದೆಹಲಿ : ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್, 2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2000/- ರೂಪಾಯಿ ದಂಡ ವಿಧಿಸಿದೆ.

ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ವರ್ಗಾವಣೆ ಮಾಡಿದ ನ್ಯಾಯಾಲಯದ ನಿಂದನೆ ಪ್ರಕರಣದಲ್ಲಿ, ಪರಾರಿಯಾದ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಹಾಗೂ ರೂ. 2,000 ದಂಡ ವಿಧಿಸಿದೆ.

ಮೂಲಗಳ ಪ್ರಕಾರ, ವಿಜಯ್ ಮಲ್ಯ ಅವರು ಪಶ್ಚಾತ್ತಾಪ ಅಥವಾ ಕ್ಷಮೆಯಾಚನೆ ಮಾಡದ ಕಾರಣ ಜೈಲು ಶಿಕ್ಷೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಕಿಂಗ್‌ಫಿಶರ್ ಏರ್‌ಲೈನ್ಸ್ ನಿಂದನೆ ಪ್ರಕರಣದಲ್ಲಿ ₹9,000 ಕೋಟಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಮಲ್ಯ ಅವರು ಮಾರ್ಚ್ 2016ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ಏಪ್ರಿಲ್ 18, 2017 ರಂದು ಸ್ಕಾಟ್‌ಲ್ಯಾಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಜಾಮೀನಿನ ಮೇಲೆ ಇದ್ದಾರೆ.

RELATED TOPICS:
English summary : Fugitive liquor baron Vijay Mallya sentenced to 4 months in jail, fined Rs.2000/- by Supreme Court

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...