Mon,May06,2024
ಕನ್ನಡ / English

ಸ್ಮಾರ್ಟ್ ಡಿವೈಸ್ ಬಳಸಿ‌ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ | JANATA NEWS

11 Jul 2022
2942

ಬೆಂಗಳೂರು : ಸ್ಮಾರ್ಟ್ ಡಿವೈಸ್ ಬಳಸಿಕೊಂಡು ಕಾರುಗಳನ್ನ ಕದಿಯುತ್ತಿದ್ದ ಆರೋಪಿಯನ್ನು ಹೆಚ್​​ಎಸ್​ಆರ್​​ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ‌ ಅರುಣ್ ಬಂಧಿತ, ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆದಿದ್ದ. ಸುಲಭವಾಗಿ ಹಣ ಸಂಪಾದನೆ ಮಾಡಿ ಮೋಜು ಮಸ್ತಿಗೆ ಕಳ್ಳತನದ ದಾರಿ ಹಿಡಿದಿದ್ದ.

ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಖದೀಮ ಅರುಣ್ ಗೆ ಸೆರೆಮನೆಯಲ್ಲಿ ಕೈದಿಯೊಬ್ಬನ ಪರಿಚಯವಾಗಿತ್ತು. ಆತನಿಂದ ತಂತ್ರಜ್ಞಾನ ಬಳಸಿ ಕಾರು ಹೇಗೆ ಕದಿಯುವುದು ಎಂಬುದನ್ನು ಕಲಿತು ಕೊಂಡಿದ್ದ. ಇದರಂತೆ ಯೂಟ್ಯೂಬ್ ನಲ್ಲಿ ವಿಡಿಯೋಗಳನ್ನು ನೋಡಿ ನಂತರ ಅದೇ ರೀತಿಯ ಡಿವೈಸ್ ಒಂದನ್ನು ತೆಗೆದುಕೊಂಡು ಕಾರುಗಳನ್ನು ಕದಿಯುತ್ತಿದ್ದ.

ಕರ್ನಾಟಕದಲ್ಲಿ ಕದ್ದ ಕಾರುಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದನು. ಫೇಕ್ ನಂಬರ್ ಪ್ಲೇಟ್ ಹಾಕಿ ಮೊತ್ತೊಬ್ಬರಿಗೆ ಮಾರಾಟ ಮಾಡುತ್ತಿದ್ದನು. ಆರೋಪಿಯಿಂದ 70 ಲಕ್ಷ ಮೌಲ್ಯದ 10 ಕಾರು, 1 ಬೈಕ್ ವಶಪಡಿಸಿಕೊಳ್ಳಲಾಗಿದೆ.

RELATED TOPICS:
English summary :Arrest of accused who was stealing cars using smart device

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...