Mon,May06,2024
ಕನ್ನಡ / English

ಶಾಲೆಗೆ ಹೋಗಲು ಇಷ್ಟವಿಲ್ಲದ ಬಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ | JANATA NEWS

11 Jul 2022
2875

ರಾಯಚೂರು : ಶಾಲೆಗೆ ಹೋಗಲು ಇಷ್ಟವಿಲ್ಲ ವಿದ್ಯಾರ್ಥಿಯೋರ್ವ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯ ತಾಲೂಕಿನ ಡೋಣಮರಡಿ ಶಾಲಾ ಆವರಣದಲ್ಲಿ ನಡೆದಿದೆ.

ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಬಾಲಕನಿಗೆ ಶಾಲೆಗೆ ಹೋಗಲು ಇಷ್ಟ ಇರಲಿಲ್ಲವಂತೆ. ಇಂದು ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಡೋಣಮರಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A boy who did not want to go to school committed suicide by hanging himself from a tree

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...