Sun,May05,2024
ಕನ್ನಡ / English

45 ಗನ್‌ ಗಳೊಂದಿಗೆ ವಿಯೆಟ್ನಾಂನಿಂದ ಆಗಮಿಸಿದ ಭಾರತೀಯ ದಂಪತಿ | JANATA NEWS

13 Jul 2022
2834

ನವದೆಹಲಿ : ವಿಯೆಟ್ನಾಂನಿಂದ ಆಗಮಿಸಿದ ಭಾರತೀಯ ದಂಪತಿಯನ್ನು ಬಂಧಿಸಲಾಗಿದೆ ಮತ್ತು ಎರಡು ಟ್ರಾಲಿ ಬ್ಯಾಗ್‌ಗಳಿಂದ ಸುಮಾರು 22 ಲಕ್ಷ ರೂಪಾಯಿ ಮೌಲ್ಯದ 45 ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಇದುವರೆಗೆ ಸಂಭವಿಸಿದ ಅತ್ಯಂತ ಭಯಾನಕ ಪ್ರಕರಣಗಳಲ್ಲಿ ಒಂದಾಗಿದೆ.

ಇದಕ್ಕೂ ಮೊದಲು 12 ಲಕ್ಷಕ್ಕೂ ಹೆಚ್ಚು ಮೌಲ್ಯದ 25 ಗನ್‌ಗಳ ತಮ್ಮ ಕಳ್ಳಸಾಗಣೆಯನ್ನು ಸಹ ಅವರು ಒಪ್ಪಿಕೊಂಡಿದ್ದಾರೆ, ಎಂದು ಕಸ್ಟಮ್ಸ್ ಕಮಿಷನರ್, ಐಜಿಐ ಏರ್‌ಪೋರ್ಟ್ ಮತ್ತು ಜನರಲ್ ಹೇಳಿದ್ದಾರೆ.

ಜಗ್ಜೀತ್ ಸಿಂಗ್ ಮತ್ತು ಅವರ ಪತ್ನಿ ಜಸ್ವಿಂದರ್ ಕೌರ್ ಅವರನ್ನು ಆರೋಪಿಗಳೆಂದು ಹೆಸರಿಸಲಾಯಿತು. ಅಧಿಕಾರಿಗಳ ಪ್ರಕಾರ ರೂ.1.25 ಮಿಲಿಯನ್ ಮೌಲ್ಯದ 25 ಬಂದೂಕುಗಳನ್ನು ಟರ್ಕಿಯಿಂದ ಕಳ್ಳಸಾಗಣೆ ಮಾಡಿರುವುದಾಗಿ ದಂಪತಿಗಳು ಒಪ್ಪಿಕೊಂಡಿದ್ದಾರೆ. ಅವರು ತಮ್ಮ ಚಿಕ್ಕ ಮಗಳೊಂದಿಗೆ ಪ್ರಯಾಣಿಸುತ್ತಿದ್ದರು, ಸಧ್ಯಕ್ಕೆ ಮಗುವನ್ನು ಅಜ್ಜಿಗೆ ಹಸ್ತಾಂತರಿಸಲಾಗಿದೆ.

ಬಂದೂಕುಗಳು ನಿಜವೋ ಅಲ್ಲವೋ ಎಂಬುದನ್ನು ಬ್ಯಾಲಿಸ್ಟಿಕ್ಸ್ ವರದಿ ಖಚಿತಪಡಿಸುತ್ತದೆ. ಆದರೆ ಪ್ರಾಥಮಿಕ ವರದಿಯಲ್ಲಿ ಬಂದೂಕುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ಬಳಸಬಹುದು ಎಂದು ಎನ್ ಎಸ್ ಜಿ ದೃಢಪಡಿಸಿದೆ.

RELATED TOPICS:
English summary :Indian couple arrived from Vietnam with 45 guns

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...