Sun,May12,2024
ಕನ್ನಡ / English

ನಾನು ಸಿಎಂ ಆಗಿದ್ದಾಗ ಪಿಎಸ್ ಐ ಹಗರಣ ನಡೆದಿದ್ದರೆ ಅಶ್ವತ್ಥ್ ನಾರಾಯಣ ಕಡುಬು ತಿಂತಿದ್ನಾ? | JANATA NEWS

14 Jul 2022
2487

ಕಲಬುರಗಿ : ನಾನು ಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿದ್ದರೆ, ಆಗ ವಿರೋಧಪಕ್ಷದಲ್ಲಿದ್ದ ಅಶ್ಥಥ್ ನಾರಾಯಣ ಕಡುಬು ತಿಂತಿದ್ನಾ ಇಲ್ಲ ಕಳ್ಳೆಪುರಿ ತಿಂತಿದ್ನಾ ಎಂದು ಪ್ರಶ್ನಿಸಿದರು.

ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಮುಂಚಿತವಾಗಿ ಯಾವ ಕ್ರಮ ತೆಗೆದುಕೊಳ್ಳಲ್ಲ. ಜನರಿಗೆ, ರೈತರಿಗೆ ನಷ್ಟವಾದಮೇಲೆ ಅದನ್ನು ನೋಡೋಕೆ ಹೋಗ್ತಾರೆ. ಕಳೆದ ಎರಡು ವಾರದಿಂದ ಮಳೆ ಬೀಳುತ್ತಿದೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಯಾರೂ ಜಿಲ್ಲೆಗಳಿಗೆ ಹೋಗಿಲ್ಲ, ಮುಖ್ಯಮಂತ್ರಿಗಳು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೋದಮೇಲೆ ಇವರು ಹೊರಟಿದ್ದಾರೆ. ಪ್ರವಾಹ ಬರಲಿದೆ ಎಂದು ಗೊತ್ತಿದ್ದೂ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಅಶ್ವತ್ಥ ನಾರಾಯಣ ವಿರೋಧ ಪಕ್ಷದಲ್ಲಿದ್ದರು ಅಲ್ವಾ? ಆಗ ಏನಾದ್ರೂ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಅವರು ಮಾತನಾಡಿದ್ರಾ? ಈಗ ತಮ್ಮ ಕಾಲದಲ್ಲಿ ಹಗರಣ ಬೆಳಕಿಗೆ ಬಂದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲೂ ಆಗಿತ್ತು ಅಂದರೆ ಹೇಗೆ? ಆಗೇನು ಕಡ್ಲೆಪುರಿ ತಿಂತಿದ್ರಾ? ಮಾಹಿತಿ ಇದ್ದಿದ್ದರೆ ಆಗಲೇ ಸದನದಲ್ಲಿ ಪ್ರಸ್ತಾಪ ಮಾಡಬಹುದಿತ್ತು, ನ್ಯಾಯಾಲಯಕ್ಕೂ ಹೋಗಬಹುದಿತ್ತು ಎಂದು ವಾಗ್ಧಾಳಿ ನಡೆಸಿದರು.

RELATED TOPICS:
English summary :If there was a PSI scam when I was CM, would Ashwath Narayan have eaten the cake?

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...