Sun,May12,2024
ಕನ್ನಡ / English

ಕಸ್ತೂರಿರಂಗನ್ ವರದಿ ಅವೈಜ್ಞಾನಿಕ : ಜನಾಭಿಪ್ರಾಯ ವರದಿ ಕೇಂದ್ರಕ್ಕೆ ಸಲ್ಲಿಸಲು ರವೀಂದ್ರ ನಾಯ್ಕ ಒತ್ತಾಯ | JANATA NEWS

15 Jul 2022
2980

ಕಾರವಾರ : ಇತ್ತೀಚಿನ ಕಸ್ತೂರಿರಂಗನ ವರದಿ ಕರಡು ಅಧಿಸೂಚನೆಯಂತೆ ಪರಿಸರ ಅತೀ ಸೂಕ್ಷ್ಮ ಪ್ರದೇಶ ನಿಗದಿಗೊಳಿಸುವ ಅಂಶವು ಜನಜೀವನದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದರಿಂದ, ವರದಿ ಅನುಷ್ಟಾನದ ಪೂರ್ವದಲ್ಲಿ ಘೋಷಿಸಿದ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಸಂಗ್ರಹದ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.

ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಮೂಲಕ ತಯಾರಿಸಿದ ವರದಿಯು ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಅಲ್ಲದೇ ಗ್ರಾಮದ ಶೇ. ೨೦ ಕ್ಕಿಂತ ಹೇಚ್ಚು ಭೌಗೋಳಿಕ ಪ್ರದೇಶ ಜೀವಿವೈವಿಧ್ಯ ಪರಿಸರ
ಸೂಕ್ಷ್ಮವಾಗಿರುವ ಮಾನದಂಡದ ಅಡಿಯಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದು ಅವೈಜ್ಞಾನಿಕ, ಎಂದು ರವೀಂದ್ರ ನಾಯ್ಕ ಹೇಳಿದರು.

ಗುಜರಾತ, ಕರ್ನಾಟಕ, ಮಹಾರಾಷ್ಟç, ಗೋವಾ, ಕೇರಳ ಮತ್ತು ತಮಿಳುನಾಡು ರಾಜ್ಯ ಒಳಗೊಂಡ ಸುಮಾರು ೫೯,೯೪೦ ಚ.ಕೀ.ಮೀ ಪ್ರದೇಶವನ್ನ ಡಾ. ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಅತೀ ಸೂಕ್ಷö್ಮ ಪ್ರದೇಶವೆಂದು ಘೋಷಿಸಿತು. ಕರ್ನಾಟಕದಲ್ಲಿ ೨೦,೬೬೮ ಚ.ಕೀ.ಮೀ ಪ್ರದೇಶವು ೧,೫೭೬ ಹಳ್ಳಿಗಳಿಗೆ ವಿಸ್ತರಿಸಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿದೆ ಎಂದರು.

ಹೇಚ್ಚಿನ ಕಾನೂನು ಅವಶ್ಯವಿಲ್ಲ :
ಪಶ್ಚಿಮ ಘಟ್ಟ ಪ್ರದೇಶವನ್ನು ರಕ್ಷಣೆ ಹಾಗೂ ಸಂರಕ್ಷಿಸಲು ಈಗಾಗಲೇ ಸಾಕಷ್ಟು ಕಾನೂನು ನೀತಿ, ನಿಯಮ ಅಳವಡಿಸಲಾಗಿದ್ದು, ವಿನಾಕಾರಣ ಹೇಚ್ಚಿನ ಕಾನೂನಿನ ಬಲ ಪ್ರಯೋಗದ ಮೂಲಕ ನಿಯಂತ್ರಿಸಲು ಪ್ರಯತ್ನಿಸದಿದ್ದಲ್ಲಿ ಜನಸಾಮಾನ್ಯರ ನೈಜ್ಯ ಜೀವನಕ್ಕೆ ಮಾರಕವಾಗುವುದೆಂದು ಅವರು ಹೇಳಿದರ

ಕಸ್ತೂರಿ ರಂಗನ ವರದಿಯಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸೂಕ್ಷö್ಮ ಪ್ರದೇಶವೆಂದು ಗುರುತಿಸಿದ ಹಳ್ಳಿಗಳ ಸಂಖ್ಯೆ.
ಕ್ರ.ಸA ಜಿಲ್ಲೆ ಒಟ್ಟು ಹಳ್ಳಿ
೧ ಬೆಳಗಾವಿ ೨೮
೨ ಚಾಮರಾಜನಗರ ೨೧
೩ ಚಿಕ್ಕಮಗಳೂರು ೧೪೨
೪ ಕೊಗನ ೫೪
೫ ಹಾಸನ ೩೫
೬ ಕಾರವಾರ ೭೦೪
೭ ಮಂಗಳೂರು ೪೬
೮ ಮೈಸೂರ ೫೬
೯ ಶಿವಮೊಗ್ಗ ೪೭೪
೧೦ ಉಡುಪಿ ೩೭
ಒಟ್ಟು ೧೫೯೭

RELATED TOPICS:
English summary :Kasturi Rangan report is unscientific: Ravindra Naik urged to submit referendum report to Centre

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...