Tue,May07,2024
ಕನ್ನಡ / English

ಪ್ರೀತಿಸಿ ಮದ್ವೆಯಾಗಿದ್ದ ಜೋಡಿ, ವರದಕ್ಷಿಣೆ ಕಿರುಕುಳ ತಾಳದೇ ತಾಯಿ-ಮಗು ಆತ್ಮಹತ್ಯೆ, | JANATA NEWS

17 Jul 2022
3137

ಶಿವಮೊಗ್ಗ : ವರದಕ್ಷಿಣೆ ಕಿರುಕುಳ ತಾಳದೇ ಮಗನ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಪ್ಪಗಳಲೆ ಗ್ರಾಮದ ಶರತ್ ಎಂಬುವರ ಪತ್ನಿ ನಯನ(27) ಮತ್ತು ಮಗ ಗುರುರಾಜ(4) ಮೃತ ದುರ್ದೈವಿಗಳು.

5 ವರ್ಷದ ಹಿಂದೆ ಶರತ್ ಮತ್ತು ನಯನಾ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ವರದಕ್ಷಿಣೆ ವಿಚಾರಕ್ಕೆ ಪತ್ನಿ ಜತೆ ಪದೇಪದೆ ಜಗಳ ತೆಗೆಯುತ್ತಿದ್ದನಂತೆ. ಮನನೊಂದ ನಯನ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಅಮ್ಮ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

RELATED TOPICS:
English summary :A couple who were intoxicated in love, mother-child committed suicide due to dowry harassment.

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...