Sat,Apr27,2024
ಕನ್ನಡ / English

ಉಪ ರಾಷ್ಟ್ರಪತಿ ಚುನಾವಣೆ: ಕರ್ನಾಟಕದ ಮಾರ್ಗರೇಟ್ ಆಳ್ವ ಪ್ರತಿಪಕ್ಷಗಳ ಅಭ್ಯರ್ಥಿ | JANATA NEWS

17 Jul 2022
3056

ಬೆಂಗಳೂರು : ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಅವರ ಹೆಸರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.

ವಿರೋಧ ಪಕ್ಷಗಳು ಭಾನುವಾರ ನಡೆಸಿದ ಸಭೆಯ ಬಳಿಕ ಮಾರ್ಗರೇಟ್ ಆಳ್ವ ಅವರ ಹೆಸರನ್ನು ಹಿರಿಯ ರಾಜಕಾರಣಿ, ಎನ್‌ಸಿಪಿ ನಾಯಕ ಶರದ್ ಪವಾರ್ ಘೋಷಣೆ ಮಾಡಿದರು.

80 ರ ಹರೆಯದ ಮಾರ್ಗರೇಟ್ ಆಳ್ವ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾದ 17ನೇ ರಾಜ್ಯಪಾಲೆ, ಗುಜರಾತ್‌ನ 23ನೇ ರಾಜ್ಯಪಾಲೆ, ರಾಜಸ್ಥಾನದ 20ನೇ ರಾಜ್ಯಪಾಲೆ ಮತ್ತು ಉತ್ತರಾಖಂಡದ ನಾಲ್ಕನೇ ರಾಜ್ಯಪಾಲೆಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಅವರು ಕೇಂದ್ರ ಸರ್ಕಾರದಲ್ಲಿ ಸಂಪುಟ ಸಚಿವೆ ಕೂಡ ಆಗಿದ್ದರು.

RELATED TOPICS:
English summary :Vice President Election: Karnatakas Margaret Alva is the opposition candidate

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...